ಎ ಟಿ ಎಂ ನಲ್ಲಿ ಹಣ ಬಿಟ್ಟು ಹೋದ ಗ್ರಾಹಕ : ಬ್ಯಾಂಕ್ ಗೆ ತಲುಪಿಸಿದ ಗೃಹರಕ್ಷಕ ದಳದ ಸಿಬಂದಿ

November 18, 2019
10:10 PM

ಸುಳ್ಯ: ಎ ಟಿ ಎಂ ನಲ್ಲಿ ಹಣ ಡ್ರಾ ಮಾಡಿದಾಗ ಹಣ ಬಂದಿರುವುದು  ತಿಳಿಯದೇ ವಾಪಾಸ್ ಹೋದ ಬಳಿ ಬಂದ ಗೃಹರಕ್ಷಕ ದಳದ ಸಿಬಂದಿ ಹಣ ಇರುವುದು  ಗಮನಿಸಿ ಬ್ಯಾಂಕ್ ಗೆ ನೀಡಿದ ಘಟನೆ ಸುಳ್ಯದಲ್ಲಿ  ನಡೆದಿದೆ. ಸುಳ್ಯದ ಎಸ್ ಬಿ ಐ ಎಟಿಎಂನಿಂದ ಗ್ರಾಹಕರೊಬ್ಬರು 1500 ರೂಪಾಯಿ ಹಣ ಡ್ರಾ ಮಾಡಿದ್ದರು. ಆದರೆ ಹಣ ಬಿಟ್ಟು ಹೋಗಿದ್ದ ಬಳಿಕ ಗೃಹರಕ್ಷಕದಳದ ಸಿಬಂದಿ ಗೀತಾ ಜಯನಗರ ಹೋದಾಗ ಈ ಸಂಗತಿ ತಿಳಿಯಿತು. ತಕ್ಷಣವೇ ಬ್ಯಾಂಕ್ ಗೆ ನೀಡಿ ಪ್ರಾಮಾಣಿಕತೆ ಮೆರೆದ ಗೀತಾ ಅವರಿಗೆ ಶ್ಲಾಘನೆ ವ್ಯಕ್ತವಾಯಿತು.

ಗೀತಾ ಜಯನಗರ

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ
ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?
September 2, 2026
10:52 PM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ
September 2, 2026
2:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror