ಎ.27 ರಿಂದ ಕುಮಾರಧಾರಾ ನದಿ ಸ್ವಚ್ಛತೆ #ಕುಮಾರ_ಸಂಸ್ಕಾರ

April 25, 2019
10:55 AM

ಸುಳ್ಯ: ಯುವಬ್ರಿಗೇಡ್ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹಾದು ಹೋಗುವ ಕುಮಾರಧಾರಾ ನದಿಯನ್ನು ಸ್ವಚ್ಛತಾ ಕಾರ್ಯವನ್ನು #ಕುಮಾರ_ಸಂಸ್ಕಾರ ಎಂಬ ಹೆಸರಿಲ್ಲಿ ಎ.27 ಹಾಗೂ 28 ರಂದು ನಡೆಯಲಿದೆ ಎಂದು ಯುವಬ್ರಿಗೇಡ್ ಪ್ರಕಟಣೆ ತಿಳಿಸಿದೆ.
ಯುವಬ್ರಿಗೇಡ್ ಪರಿಸರ ಸಂರಕ್ಷಣೆಯ ಅನೇಕ ಕಾರ್ಯಕ್ರಮಗಳನ್ನು ಈ ಹಿಂದೆ ಮಾಡಿದೆ. ಕಳೆದ ವರ್ಷ ಕಾವೇರಿ ನದಿಯನ್ನು ಮೊದಲ್ಗೊಂಡು ರಾಜ್ಯಾದ್ಯಂತ 7 ದಿನಗಳ ಕಾಲ ನದಿ ಸ್ವಚ್ಛತಾ ಕಾರ್ಯ ನಡೆಸಿತ್ತು. ನಮ್ಮೆಲ್ಲರ ಪಾಪ ಕಳೆಯುವ ನದಿ ಇಂದು ಮಲಿನವಾಗಿದೆ. ನದಿಗಳಲ್ಲಿ ಟನ್‍ಗಟ್ಟಲೆ ತ್ಯಾಜ್ಯಗಳು ಸಿಗುತ್ತಿವೆ.

ಈ ಬಾರಿ ಕುಮಾರಧಾರಾ ನದಿ ಸ್ವಚ್ಛತಾ ಕಾರ್ಯವನ್ನು ಯುವಬ್ರಿಗೇಡ್ ಮಾಡಲಿದೆ.ಸರ್ಪ ದೋಷ ನಿವಾರಣೆಗೆ ಸರ್ಪಸಂಸ್ಕಾರ ಮಾಡುವಂತೆ ನದಿ ಹಾಳು ಮಾಡಿರುವುದಕ್ಕೆ ಕುಮಾರ ಸಂಸ್ಕಾರ ಎಂಬ ಹೆಸರಿನಲ್ಲಿ ಸ್ವಚ್ಛತಾ ಕಾರ್ಯ ನಡೆಯಲಿದೆ. ಯುವಬ್ರಿಗೇಡ್ ಕಾರ್ಯಕರ್ತರು ಹಾಗೂ ಸ್ಥಳೀಯ ಯುವಕರು, ವಿದ್ಯಾರ್ಥಿಗಳು ಈ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಯುವಬ್ರಿಗೇಡ್ ಮಾರ್ಗದರ್ಶನ ಚಕ್ರವರ್ತಿ ಸೂಲಿಬೆಲೆ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎರಡು ಎಕ್ರೆಯಲ್ಲಿ ಸಮಗ್ರ ಕೃಷಿ – ಕೃಷಿಯಲ್ಲಿ ಯಶಸ್ಸು ಕಂಡ ರೈತ
November 19, 2025
6:51 AM
by: ರೂರಲ್‌ ಮಿರರ್ ಸುದ್ದಿಜಾಲ
ಕುಕ್ಕೆ ಸುಬ್ರಹ್ಮಣ್ಯ | ಕುಮಾರಧಾರಾ ನದಿಗೆ ತ್ಯಾಜ್ಯ ಎಸೆದವರಿಗೆ ದಂಡ ವಿಧಿಸಿದ ಪಂಚಾಯತ್
November 18, 2025
1:03 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 18-11-2025 | ಇನ್ನೊಂದು ಮಳೆಯಾಗುವುದು ಪಕ್ಕಾ….!, ಯಾವಾಗ..? ಕಾರಣ ಏನು..?
November 18, 2025
12:29 PM
by: ಸಾಯಿಶೇಖರ್ ಕರಿಕಳ
ತ್ರಿಪುರಾದಲ್ಲಿ ಅಡಿಕೆ ಬೆಳೆ ವಿಸ್ತರಣೆಯ ಜೊತೆಗೇ ಉಪಬೆಳೆಗೆ ಆದ್ಯತೆ..!
November 17, 2025
10:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror