ಎ.9 ರಿಂದ ಕ್ಯಾಂಪ್ಕೋದಿಂದ ಕೊಕ್ಕೋ ಖರೀದಿ ಆರಂಭ

April 7, 2020
6:59 PM

ಮಂಗಳೂರು: ಕ್ಯಾಂಪ್ಕೋ ವತಿಯಿಂದ ಏ.9 ರಿಂದ ಕೊಕ್ಕೋ ಖರೀದಿ ಆರಂಭವಾಗಲಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ತಿಳಿಸಿದ್ದಾರೆ.

Advertisement
Advertisement

ಏ.9 ರಿಂದ ಪ್ರತೀ ಗುರುವಾರ ಸುಳ್ಯ, ವಿಟ್ಲ, ಅಡ್ಯನಡ್ಕ, ಕಡಬ ದ ಕ್ಯಾಂಪ್ಕೋ ಶಾಖೆಗಳಲ್ಲಿ ಕೊಕ್ಕೋ ಖರೀದಿ.

ಏ.10 ರಿಂದ ಪ್ರತೀ ಶುಕ್ರವಾರ ಪುತ್ತೂರು ಶಾಖೆಯಲ್ಲಿ  ಕೊಕ್ಕೋ ಖರೀದಿ ,

ಏ.13 ರಿಂದ ಪ್ರತೀ ಸೋಮವಾರ ಬೆಳ್ತಂಗಡಿ ಶಾಖೆಯಲ್ಲಿ ಕೊಕ್ಕೋ ಖರೀದಿ ಮಾಡಲಾಗುತ್ತದೆ.

ಬೆಳಗ್ಗೆ 9 ರಿಂದ 12 ಗಂಟೆಯವರೆಗೆ ಕೊಕ್ಕೋ ಖರೀದಿ ನಡೆಯುತ್ತದೆ   ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ತಿಳಿಸಿದ್ದಾರೆ. ಲಾಕ್ಡೌನ್ ಸಂದರ್ಭ  ಕೃಷಿ ವಸ್ತು ಮಾರಾಟಕ್ಕೆ ಬರುವ ಹಿನ್ನೆಲೆಯಲ್ಲಿ  ಕ್ಯಾಂಪ್ಕೋ ಐಡಿ ಕಾರ್ಡ್ ಅಥವಾ ಆರ್ ಟಿ ಸಿ ಜೊತೆ ಬರಬೇಕಾಗಿದೆ. ಮುಂದಿನ ದಿನಗಳಲ್ಲಿ  ಕೊಕ್ಕೋ ಖರೀದಿ ಅವಧಿ ವಿಸ್ತರಣೆ, ಇತರ ಕಡೆಗಳಲ್ಲೂ ಖರೀದಿ ನಡೆಸಬೇಕೇ ಎಂಬುದರ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ತಿಳಿಸಿದ್ದಾರೆ.

ಜಿಲ್ಲೆಯ ರೈತರ ಹಿತಕ್ಕಾಗಿ ಸಂಸದ ನಳಿನ್ ಕುಮಾರ್ ಕಟೀಲು , ಜಿಲ್ಲೆಯ ಎಲ್ಲಾ ಶಾಸಕರ ಪ್ರಯತ್ನ ಹಾಗೂ ಜಿಲ್ಲಾಡಳಿತವು ಕೊಕ್ಕೋ ಖರೀದಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಇದಕ್ಕಾಗಿ ಕ್ಯಾಂಪ್ಕೋ ಹಾಗೂ ರೈತರ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ಸತೀಶ್ಚಂದ್ರ ತಿಳಿಸಿದ್ದಾರೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎಳನೀರು ಸಂಕಷ್ಟ | ಉತ್ಪಾದನೆ ಕುಸಿತದಿಂದ ಸರಬರಾಜಿಗೆ ಹೊಡೆತ..!
February 16, 2026
7:11 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಮೌನ : ಜಾಗತಿಕ ಎಚ್ಚರದ ಘಂಟೆ ಮೊಳಗುತ್ತಿದ್ದರೂ ಏಕೆ ನಿರಾಳತೆ?
February 15, 2026
10:56 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಚಿಕ್ಕಮಗಳೂರು ಕಾಳುಮೆಣಸಿಗೆ ಜಾಗತಿಕ ಸ್ಪರ್ಶ | ರಫ್ತು ಮಾರುಕಟ್ಟೆ ಗೆಲ್ಲಲು ಫೆ. 17ಕ್ಕೆ ವಿಶೇಷ ತರಬೇತಿ
February 15, 2026
10:46 PM
by: ಮಿರರ್‌ ಡೆಸ್ಕ್
ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್
February 15, 2026
6:32 AM
by: ದಿವ್ಯ ಮಹೇಶ್

You cannot copy content of this page - Copyright -The Rural Mirror