ನವದೆಹಲಿ: ಲೋಕಸಭಾ ಚುನಾವಣೆಯ ಮತಎಣಿಕೆ ಕಾರ್ಯ ಬಹುತೇಕ ಅಂತಿಮ ಹಂತದಲ್ಲಿದೆ. ಇದೀಗ ಬಿಜೆಪಿ ಏಕಾಂಗಿಯಾಗಿ 300 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಮೈತ್ರಿಕೂಟವು 345 ಸ್ಥಾನ ಪಡೆದುಕೊಂಡಿದೆ. ಇದರಲ್ಲಿ ಗುಜರಾತ್, ಮಹಾರಾಷ್ಟ್ರ ಸೇರಿದಂತೆ 7 ರಾಜ್ಯಗಳಲ್ಲಿ ಬಿಜೆಪಿ ಕ್ಲೀನ್ ಸ್ವೀಪ್ ಮಾಡಿದೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಯನ್ನು ಗೆದ್ದಿದ್ದಾರೆ.
Advertisement
ಬಿಜೆಪಿ ಗೆಲವು ಹತ್ತಿರವಾಗುತ್ತಿದ್ದಂತೆಯೇ ವಿವಿಧ ದೇಶಗಳ ಪ್ರಧಾನಿಗಳು, ಅಧ್ಯಕ್ಷರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭಾಶಯ ಕೋರಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement