ಏನೆಕಲ್ಲು ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

September 8, 2019
12:21 PM

ಏನೆಕಲ್ಲು: ಏನೆಕಲ್ಲು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆಯು  ಶುಕ್ರವಾರ ಸಂಘದ ಅಧ್ಯಕ್ಷ ಶಿವಪ್ರಸಾದ್ ಮಾದನಮನೆ  ಅವರ ಅಧ್ಯಕ್ಷತೆಯಲ್ಲಿ ಸಂಘದ ಕಚೇರಿಯನ್ನು ನಡೆಯಿತು. ಸಂಘದ ಉಪಾಧ್ಯಕ್ಷ ರಾಮಣ್ಣ ಗೌಡ ಬೂದಿಪಳ್ಳ, ನಿರ್ದೇಶಕರಾದ ಭರತ್ ನೆಕ್ರಾಜೆ, ಮೋಹನ್ ಕೋಟಿಗೌಡನಮನೆ,  ಸುರೇಶ್ ಬಾಲಾಡಿ,  ಭಾಗೀರಥಿ ಪರಮಲೆ ,ಗಂಗಾಧರ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಾಲು ಉತ್ಪಾದಕರ ಸಂಘದ ವಿಸ್ತರಣಾಧಿಕಾರಿ ಹರೀಶ್ ಅವರು ಮಾಹಿತಿ ನೀಡಿದರು.

ಸಂಘದ ಕಾರ್ಯದರ್ಶಿ  ಗೀತಾ ಡಿ ವರದಿ ವಾಚಿಸಿದರು. ಹಾಲು ಪರೀಕ್ಷಕಿ  ಚಂದ್ರಾವತಿ, ಸಹಾಯಕಿ ಚಂದ್ರಾವತಿ ಸಹಕರಿಸಿದರು. ಸಂಘದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ
March 31, 2026
6:47 AM
by: ಮಿರರ್‌ ಡೆಸ್ಕ್
“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ
March 31, 2026
6:31 AM
by: ದ ರೂರಲ್ ಮಿರರ್.ಕಾಂ
‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ
March 31, 2026
6:09 AM
by: ದ ರೂರಲ್ ಮಿರರ್.ಕಾಂ
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror