ಕಡಬ ತಾಲೂಕು ಪಂಚಾಯತ್ ರಚನೆಗೆ ಹಸಿರು ನಿಶಾನೆ

June 12, 2019
4:09 PM

ಕಡಬ : ರಾಜ್ಯದಲ್ಲಿ ನೂತನ ತಾಲೂಕುಗಳ ಘೋಷಣೆ ಬಳಿಕ ಇದೀಗ ಗ್ರಾಮೀಣಾಭಿವೃದ್ದಿ ಹಾಗೂ ಗ್ರಾಮೀಣ ಸೇವೆಗಳು ಜನರಿಗೆ ಲಭ್ಯವಾಗುವ ನಿಟ್ಟಿನಲ್ಲಿ  ಆಡಳಿತಾತ್ಮಕ ಕ್ರಮಕ್ಕಾಗಿ ನೂತನ ತಾಲೂಕು ಪಂಚಾಯತ್ ರಚನೆಯಾಗಲಿದೆ. ಹೀಗಾಗಿ ಕಡಬ ತಾಲೂಕು ರಚನೆಯಾಗಲಿದೆ. ಸರಕಾರ ಜೂ.12 ರಂದು ಈ ಬಗ್ಗೆ ಅಧಿಕೃತ ಘೊಷಣೆ ಮಾಡಿದೆ. ಅದರಲ್ಲಿ  ಕಡಬ ತಾಲೂಕು ಸೇರಿದೆ. ಇನ್ನು  ಕಡಬ ತಾಲೂಕು ಪಂಚಾಯತ್ ಆಡಳಿತ ಇರಲಿದೆ.

ರಾಜ್ಯದಲ್ಲಿ ಇದೀಗ 50 ತಾಲೂಕು ಪಂಚಾಯತ್ ರಚನೆಯಾಗಲಿದ್ದು ಪ್ರತೀ ತಾಲೂಕಿಗೆ 14 ಹುದ್ದೆಗಳಂತೆ 700 ಹುದ್ದೆಗಳು ಸೃಷ್ಟಿಯಾಗಲಿದೆ. ಈ ಬಗ್ಗೆ ಇಂದು ಸರಕಾರ ಅಧಿಕೃತ ಆದೇಶ ಹೊರಡಿಸಿದೆ. ಪಂಚಾಯತ್ ರಾಜ್ ಇಲಾಖೆಯು ಈ ಬಗ್ಗೆ ವಿಶೇಷ ಕಾಳಜಿ ವಹಿಸಿದೆ.

ಕಡಬ ತಾಲೂಕು ರಚನೆಯಾದ ಬಳಿಕ ಇದೀಗ ಕಡಬ ತಾಲೂಕು ಪಂಚಾಯತ್ ರಚನೆಯಾಗುವ ಮೂಲಕ ಕಡಬದ ಅಭಿವೃದ್ಧಿಗೆ ಪೂರಕವಾಗಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ
June 17, 2026
8:43 PM
by: ದ ರೂರಲ್ ಮಿರರ್.ಕಾಂ
Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ
June 17, 2026
8:21 PM
by: ದ ರೂರಲ್ ಮಿರರ್.ಕಾಂ
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?
June 17, 2026
7:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ
June 17, 2026
11:49 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror