ಕನಕಮಜಲು ಯುವಕ ಮಂಡಲ ವತಿಯಿಂದ ಜಲಸಂರಕ್ಷಣಾ ಕಾರ್ಯಕ್ರಮ

July 26, 2019
2:51 PM

ಜಾಲ್ಸೂರು: ಕನಕಮಜಲು ಯುವಕ ಮಂಡಲದ ವತಿಯಿಂದ ಆನೆಗುಂಡಿ ರಕ್ಷಿತಾರಣ್ಯದ ಬಳಿಯ  ಪಾಳುಬಾವಿಗೆ ಹರಿದುಹೋಗುವ ನೀರಿಗೆ ಪೈಪ್ ಅಳವಡಿಸಿ ಬಾವಿಗೆ ಹರಿಸುವ ಮೂಲಕ ಜಲ ಸಂರಕ್ಷಣಾ ಕಾರ್ಯಕ್ರಮವು  ನಡೆಯಿತು. ಈ ಸಂದರ್ಭದಲ್ಲಿ ಯುವಕ ಮಂಡಲದ ಗೌರವ ಸಲಹೆಗಾರ ಲಕ್ಷ್ಮೀನಾರಾಯಣ ಕಜೆಗದ್ದೆ, ಅಧ್ಯಕ್ಷ ಜಯಪ್ರಸಾದ್ ಕಾರಿಂಜ, ಕಾರ್ಯದರ್ಶಿ ಬಾಲಚಂದ್ರ ನೆಡಿಲು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement
Advertisement

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ಬದಲಾವಣೆಯು ಆರ್ಥಿಕ ಸ್ಥಿರತೆಗೆ ತೀವ್ರ ಅಪಾಯ | ಆರ್‌ಬಿಐ ಡೆಪ್ಯುಟಿ ಗವರ್ನರ್ ರಾಜೇಶ್ವರ್ ರಾವ್
December 5, 2024
7:45 AM
by: The Rural Mirror ಸುದ್ದಿಜಾಲ
ಮುದ್ದೇಬಿಹಾಳ ಪಟ್ಟಣದಲ್ಲಿ ರೈತರು ಪ್ರತಿಭಟನೆ | ತೊಗರಿ ಬೆಳೆಗೆ ಪರಿಹಾರ ನೀಡಲು ಒತ್ತಾಯ
December 5, 2024
7:21 AM
by: The Rural Mirror ಸುದ್ದಿಜಾಲ
ಬೆಂಗಳೂರಿನಲ್ಲಿ ಕುಡಿಯುವ ನೀರಿನ ತೀವ್ರ ಕೊರತೆ | ರಾಜ್ಯಸಭೆಯಲ್ಲಿ ನೀರಿನ ಸಮಸ್ಯೆ ಬಗ್ಗೆ ಮಾತನಾಡಿದ ದೇವೇ ಗೌಡ | ಮೇಕೆದಾಟು ಯೋಜನೆಗೆ ಪಕ್ಷಾತೀತವಾಗಿ ಯೋಜನೆ ಬೆಂಬಲಿಸಲು ದೇವೇಗೌಡ ಮನವಿ
December 5, 2024
7:15 AM
by: The Rural Mirror ಸುದ್ದಿಜಾಲ
ರಾಜ್ಯದ ವಿವಿಧೆಡೆ ತೊಗರಿಬೆಳೆಗೆ ರೋಗಬಾಧೆ | ಪರಿಹಾರ ನೀಡುವಂತೆ ಬಿಜೆಪಿ ಆಗ್ರಹ
December 5, 2024
7:08 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror