ಕಬಡ್ಡಿ: ಜ್ಞಾನದೀಪ ಎಲಿಮಲೆಯ ಮೂವರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ

October 20, 2019
11:00 AM

ಎಲಿಮಲೆ: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸಲ್ಪಡುವ ಕಬಡ್ಡಿ ಪಂದ್ಯಾಟಗಳ ತಾಲೂಕು , ಜಿಲ್ಲೆ ಮತ್ತು ವಿಭಾಗ ಮಟ್ಟದ ಕಬಡ್ಡಿಯಲ್ಲಿ ಜಯಗಳಿಸಿದ ದಕ್ಷಿಣ ಕನ್ನಡ ಜಿಲ್ಲಾ ತಂಡ ಕಾರ್ಕಳದಲ್ಲಿ ನಡೆದ ಪಂದ್ಯಾಟದಲ್ಲಿ ಜಯಗಳಿಸಿದ ತಂಡದಲ್ಲಿ ಬಾಲಕರ ವಿಭಾಗದಲ್ಲಿ ಜ್ಞಾನದೀಪ ವಿದ್ಯಾಸಂಸ್ಥೆಯ, ಎಲಿಮಲೆಯ ವಿದ್ಯಾರ್ಥಿ ಭವಿತ್. ಜಿ. ಬಾಳುಗೋಡು, ಬಾಲಕಿಯರ ವಿಭಾಗದಲ್ಲಿ ಸಾತ್ವಿ. ಎಂ ಹಾಗೂ ಶ್ರೇಷ್ಠ. ಸಿ.ಆರ್. ಆಯ್ಕೆಗೊಂಡು  ಮಂಡ್ಯದಲ್ಲಿ ನಡೆಯಲಿರುವ  ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
April 28, 2026
2:11 PM
by: ಸಾಯಿಶೇಖರ್ ಕರಿಕಳ
ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ
April 27, 2026
9:34 AM
by: ದ ರೂರಲ್ ಮಿರರ್.ಕಾಂ
ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ
April 27, 2026
9:23 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ
April 26, 2026
1:54 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror