ಕಮಿಲದಲ್ಲಿ ಸಾಮೂಹಿಕ ಗೋಪೂಜೆ

October 29, 2019
6:29 PM

ಗುತ್ತಿಗಾರು: ಕಮಿಲ ಶ್ರೀ ರಕ್ತೇಶ್ವರಿ ಸಾನ್ನಿಧ್ಯದ ವಠಾರದಲ್ಲಿ ಸಾಮೂಹಿಕ ಗೋಪೂಜೆ ನಡೆಯಿತು.

ಕಮಿಲದ ಶ್ರೀ ರಕ್ತೇಶ್ವರಿ ಸಾನ್ನಿಧ್ಯದಲ್ಲಿ ಗುತ್ತಿಗಾರು ವಲಯ ಪರಿಷತ್ತಿನ ಶ್ರೀಘಟಕದ ಆಶ್ರಯದಲ್ಲಿ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಸಾಮೂಹಿಕ ಗೋಪೂಜೆಯು ಮುರಳಿಕೃಷ್ಣ ಭಟ್ ವಳಲಂಬೆ ಅವರ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭ ರಕ್ತೇಶ್ವರಿ ಸಾನ್ನಿಧ್ಯದ ಆಡಳಿತ ಸಮಿತಿ ಅಧ್ಯಕ್ಷ ತುಂಗನಾಥ ಕಾಯನಕೋಡಿ, ಗುತ್ತಿಗಾರು ‌ವಲಯ ಪರಿಷತ್ತು‌ ಅಧ್ಯಕ್ಷೆ ದೇವಕಿ ಭಟ್ ಪನ್ನೆ, ಪ್ರಮುಖರಾದ ಭೀಮ‌ ಭಟ್ ಕಾಂತಿಲ, ಕೇಶವ ಕಾಂತಿಲ, ಸೂರ್ಯನಾರಾಯಣ ಪುಚ್ಚಪ್ಪಾಡಿ, ಗಂಗಾಧರ ಭಟ್ ಪುಚ್ಚಪ್ಪಾಡಿ, ನಿತ್ಯಾನಂದ ಕಾಂತಿಲ, ಚಂದ್ರಶೇಖರ ತುಪ್ಪದಮನೆ, ಸುಂದರ ಕಾಯನಕೋಡಿ, ಬಾಬು‌ ಕಮಿಲ, ರಾಮಕೃಷ್ಣ ಪಾತಿಕಲ್ಲು, ಮಹೇಶ್ ಪುಚ್ಚಪ್ಪಾಡಿ ಮೊದಲಾದವರು ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ
October 8, 2026
2:48 PM
by: ಸಾಯಿಶೇಖರ್ ಕರಿಕಳ
ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!
October 8, 2026
1:15 PM
by: ಮಹೇಶ್ ಪುಚ್ಚಪ್ಪಾಡಿ
ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ
October 8, 2026
7:28 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ
October 8, 2026
7:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror