ಕಮಿಲ : ಬಾಂಧವ್ಯ ಗೆಳೆಯರ ಬಳಗದಿಂದ ಶ್ರಮದಾನ

September 8, 2019
9:46 PM

ಗುತ್ತಿಗಾರು: ಕಮಿಲದ ಅಂಚೆ ಕಚೇರಿ ಬಳಿ ಚರಂಡಿಗೆ ಅಳವಡಿಸಲು ತಂದಿಟ್ಟಿದ್ದ ಮೋರಿಯನ್ನು ಬಾಂಧವ್ಯದ ಗೆಳೆಯರ ಬಳಗದ ವತಿಯಿಂದ  ಶ್ರಮದಾನ ಮೂಲಕ ಅಳವಡಿಸಲಾಯಿತು. ಮಳೆಗಾಲಕ್ಕೂ ಮುನ್ನವೇ ಮೋರಿ ತಂದು ಹಾಕಲಾಗಿತ್ತು. ಆದರೆ ಚರಂಡಿಗೆ ಅಳವಡಿಸುವ ಕಾರ್ಯ ಮಾತ್ರಾ ಆಗಿರಲಿಲ್ಲ. ಹೀಗಾಗಿ ಅಂಚೆ ಕಚೇರಿಗೆ ತೆರಳುವ ವೃದ್ಧರು ಹಾಗೂ ಅಶಕ್ತರಿಗೆ ಸಮಸ್ಯೆಯಾಗುತ್ತಿತ್ತು. ಬಾಂಧವ್ಯ ಗೆಳೆಯರ ಬಳಗದ ಸದಸ್ಯರು ಭಾನುವಾರ ಶ್ರಮದಾನದ ಮೂಲಕ ಮೋರಿ ಅಳವಡಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾವಣನನ್ನು ಸಂಹರಿಸುವುದಕ್ಕಿಂತ ನಮ್ಮೊಳಗಿನ ರಾವಣನನ್ನು ಗೆಲ್ಲುವುದು ಮುಖ್ಯ..!
October 20, 2026
9:51 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂನಲ್ಲಿ ಅಡಿಕೆ ಕೃಷಿಗೆ ವೈಜ್ಞಾನಿಕ ನೆರವು : ಕೀಟಬಾಧೆ ನಿಯಂತ್ರಣಕ್ಕೆ ಕ್ರಮ, ಕೋಕೋ ಅಂತರಬೆಳೆಗೂ ಚಿಂತನೆ
October 20, 2026
7:18 AM
by: ದ ರೂರಲ್ ಮಿರರ್.ಕಾಂ
ನಿಮ್ಮ ಮನೆಯ ಮೇಲ್ಛಾವಣಿಯೇ ವಿದ್ಯುತ್ ಉತ್ಪಾದನಾ ಕೇಂದ್ರವಾಗಲಿ..!
October 20, 2026
7:02 AM
by: ದ ರೂರಲ್ ಮಿರರ್.ಕಾಂ
ಜೀವ ವೈವಿಧ್ಯ ಅನುದಾನ ಬಿಡುಗಡೆ – ಕರ್ನಾಟಕಕ್ಕೆ ₹10.49 ಲಕ್ಷ; ದೇಶದ 30 ಮಂಡಳಿಗಳಿಗೆ ₹1.19 ಕೋಟಿ
October 19, 2026
4:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror