ಕರಾವೇ ಸ್ವಾಭಿಮಾನಿ ಬಣದ ಕೊಡಗು ಜಿಲ್ಲಾ ಮಾದ್ಯಮ ಮತ್ತು ಪ್ರಚಾರ ಸಮಿತಿ ಅದ್ಯಕ್ಷರಾಗಿ ಸತೀಶ್ ಹೊದ್ದೆಟ್ಟಿ

July 2, 2019
7:39 PM

ಸುಳ್ಯ: ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಇದರ ಕೊಡಗು ಜಿಲ್ಲಾ ಮಾದ್ಯಮ ಮತ್ತು ಪ್ರಚಾರ ಸಮಿತಿ ಅದ್ಯಕ್ಷ ರಾಗಿ ಸತೀಶ್ ಹೊದ್ದೆಟ್ಟಿ ಆಯ್ಕೆಯಾಗಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಇದರ ರಾಜ್ಯಾದ್ಯಕ್ಷ ಕೃಷ್ಣೇ ಗೌಡರ ಸಲಹೆಯಂತೆ ಕೊಡಗು ಜಿಲ್ಲಾದ್ಯಕ್ಷ ಉನೈಸ್ ಪೆರಾಜೆ ಯವರು ಅಧಿಕೃತವಾಗಿ ಜಾರಿ ಮಾಡಿದರು
ಸತೀಶ್ ಪೆರಾಜೆ ಗ್ರಾಮದವರಾಗಿದ್ದು 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ.

ಕೊಡಗು ಜಿಲ್ಲಾ ಉಪಾಧ್ಯಕ್ಷರಾಗಿ ಶಿವ ಪ್ರಸಾದ್, ಸೂರಜ್ ಹೊಸೂರ್ ಹಾಗೂ ಕೊಡಗು ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ಮನು ಪೆರುಮುಂಡ ಅವರು ಹಾಗೂ ಸುಳ್ಯ ನಗರ ಅಧ್ಯಕ್ಷರಾಗಿ ರಶೀದ್ ಜಟ್ಟಿಪಳ್ಳ ಅವರು ಹಾಗೂ ಪೆರಾಜೆ ವಲಯ ಕಾರ್ಯದರ್ಶಿಯಾಗಿ ವೆಂಕಟೇಶ್  ಹಾಗೂ ಪೆರಾಜೆ ವಲಯ ಯುವ ಘಟಕದ ಅಧ್ಯಕ್ಷರಾಗಿ ಸಚಿನ್  ಹಾಗೂ ಪೆರಾಜೆ ವಲಯ ಯುವ ಘಟಕದ ಪ್ರ. ಕಾರ್ಯದರ್ಶಿಯಾಗಿ ಬಾಸಿತ್ ಪೆರಾಜೆ  ಆಯ್ಕೆ ಮಾಡಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ
October 16, 2026
3:13 PM
by: ದ ರೂರಲ್ ಮಿರರ್.ಕಾಂ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಉಪ್ಪಿನಂಗಡಿಯ ಮೌಲ್ಯಾಧಾರಿತ ಶಿಕ್ಷಣ ಕ್ರಾಂತಿಯ ಹರಿಕಾರ ಯು.ಜಿ. ರಾಧ ಭಟ್ – ಗ್ರಾಮೀಣ ನೆಲದಲ್ಲಿ ಅರಳಿದ ಶ್ರೀರಾಮ ಶಾಲೆಯ ಯಶೋಗಾಥೆ
October 10, 2026
2:06 PM
by: ಅರುಣ್‌ ಕುಮಾರ್ ಕಾಂಚೋಡು
ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ
June 22, 2026
2:01 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror