ಕಲ್ಮಡ್ಕದಲ್ಲಿ ಕಂಡ ವಿಷಕಾರಿ ಹಾವು | ಸುರಕ್ಷಿತವಾಗಿ ಕಾಡಿಗೆ ತಲುಪಿಸಿದ ಉರಗ ಪ್ರೇಮಿಗಳು |

August 22, 2020
1:57 PM
 ಮಲೆನಾಡು ಭಾಗಗಳಲ್ಲಿ  ಮಳೆಗಾಲದ ಅವಧಿಯಲ್ಲಿ  ವಿಷಕಾರಿ ಹಾವುಗಳು ಅಲ್ಲಲ್ಲಿ  ಕಾಣುತ್ತದೆ. ಹಾವು ಕಂಡಾಕ್ಷಣ ಆ ಕಡೆ ಈ ಕಡೆ ನೋಡದೆ ಅದು ವಿಷ ಹಾವು ಎಂದು ಹೊಡೆದು ಸಾಯಿಸುವವರು ಅನೇಕರು. ಆದರೆ ಪರಿಸರದಲ್ಲಿ  ಎಲ್ಲಾ ವಿಧದ ಪ್ರಾಣಿಗಳು, ಉರಗಗಳು ಅಗತ್ಯವಿದೆ. ಈ ಕಾರಣದಿಂದ ಉರಗ ಪ್ರೇಮಿಗಳು, ಪರಿಸರ ಪ್ರೇಮಿಗಳು ಆಗಾಗ ಜಾಗೃತಿ ಮೂಡಿಸುತ್ತಿರುತ್ತಾರೆ.
ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಕುಂಞಿಹಿತ್ಲು ಪ್ರದೇಶದಲ್ಲಿ  Hump nosed pit viper (ವಿಷಕಾರಿ ಕಂದಡಿ ಹಾವು) ಕಂಡುಬಂದಿತ್ತು. ಇದು ಅತ್ಯಂತ ವಿಷಕಾರಿ. ಇದನ್ನು  ಕುಂಞಿಹಿತ್ಲು ಗಣೇಶ್ ಅವರು ಹಾವು ಕಂಡೊಡನೆ  ಸುರಕ್ಷಿತವಾಗಿ ಹಿಡಿದು ಸಮೀಪದ ಕಾಡಿಗೆ ಬಿಟ್ಟಿದ್ದಾರೆ.
ಹಿರಿಯ ಪತ್ರಕರ್ತ ಶಿವಸುಬ್ರಹ್ಮಣ್ಯ ಕೆ ಅವರು ಈ ಛಾಯಾಚಿತ್ರಗಳನ್ನು ಸೆರೆ ಹಿಡಿದಿದ್ದಾರೆ.
ಚಿತ್ರ: ಶಿವಸುಬ್ರಹ್ಮಣ್ಯ ಕಲ್ಮಡ್ಕ
ಚಿತ್ರ: ಶಿವಸುಬ್ರಹ್ಮಣ್ಯ ಕೆ

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗದಗದ ಲಕ್ಕುಂಡಿಯಲ್ಲಿ ಪ್ರಾಚ್ಯಾವಶೇಷಗಳ ಅನ್ವೇಷಣೆ ಕಾರ್ಯಕ್ರಮಕ್ಕೆ ಚಾಲನೆ
November 25, 2024
7:33 AM
by: The Rural Mirror ಸುದ್ದಿಜಾಲ
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ
November 25, 2024
7:26 AM
by: The Rural Mirror ಸುದ್ದಿಜಾಲ
ಮಲೆನಾಡಿನಲ್ಲಿ ಕಾಡಾನೆ ಹಾವಳಿ ತಡೆಗೆ ಅಧಿವೇಶನದಲ್ಲಿ ಚರ್ಚಿಸಿ ಶಾಶ್ವತ ಪರಿಹಾರ
November 25, 2024
7:15 AM
by: The Rural Mirror ಸುದ್ದಿಜಾಲ
ಅಡಿಕೆ ಹಳದಿ ಎಲೆರೋಗ ಬಾಧಿಸಿದ ನಂತರದ ಕೃಷಿ ಬದುಕು ಹೇಗೆ ? ಕೃಷಿಕರು ಸವಾಲನ್ನು ಹೇಗೆ ಸ್ವೀಕರಿಸಬಹುದು..? | ಸಂಪಾಜೆಯ ಕೃಷಿಕ ಶಂಕರಪ್ರಸಾದ್‌ ರೈ ಅವರ ಅಭಿಪ್ರಾಯ |
November 25, 2024
6:52 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror