ಕಲ್ಲೇರಿ ಬಳಿ ಭೀಕರ ದುರಂತ : ತುಂಡಾಗಿ ಬಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಬೈಕ್‌ ಸವಾರ ಸಜೀವ ದಹನ

August 11, 2020
10:08 AM

ನಿಂತಿಕಲ್ಲು: ತುಂಡಾಗಿ ಬಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಬೈಕ್‌ ಸವಾರ ಸಜೀವ ದಹನಗೊಂಡ ಘಟನೆ ನಿಂತಿಕಲ್ಲು ಬಳಿಯ ಕಲ್ಲೇರಿಯಲ್ಲಿ  ನಡೆದಿದೆ. ಮಂಗಳವಾರ ಬೆಳಗ್ಗೆ ಬೈಕ್‌ ಸವಾರ ನಿಂತಿಕಲ್ಲು ಕಡೆಗೆ ಪ್ರಯಾಣ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಎಚ್‌ ಟಿ ಲೈನ್‌ ತುಂಡಾಗಿ ಬಿದ್ದ ಕಾರಣದಿಂದ ಬೈಕ್‌ ಸವಾರ ಸಜೀವ ದಹನಗೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು, ಮೆಸ್ಕಾಂ ಸಿಬಂದಿಗಳು ಆಗಮಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಕತ್ತರಿಸಿ ಹಲಸು ನೆಟ್ಟ ಕೃಷಿಕ
July 5, 2026
11:19 PM
by: ದ ರೂರಲ್ ಮಿರರ್.ಕಾಂ
ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ
July 5, 2026
5:47 PM
by: ಮಹೇಶ್ ಪುಚ್ಚಪ್ಪಾಡಿ
ಬಾಳ ಮಧ್ಯಾಹ್ನದ ಲಹರಿ
July 5, 2026
3:10 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ
July 5, 2026
2:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror