ಕಳಂಜ : ಸರಕಾರದ ಸ್ವಚ್ಛ ಭಾರತ ಯೋಜನೆಯಡಿ ಸ್ವಚ್ಛ ಮೇವ ಜಯತೆ ಆಂದೋಲನವು ಕಳಂಜ ಗ್ರಾಮ ಪಂಚಾಯತ್ ವತಿಯಿಂದ ಕೋಟೆ ನಿವೇಶನದಲ್ಲಿ ಗಿಡ ನೆಡುವ ಮೂಲಕ ಪ್ರಾರಂಭಿಸಲಾಯಿತು.
ಕಾರ್ಯಕ್ರಮದಲ್ಲಿ ಕಳಂಜ ಗ್ರಾ.ಪಂ ಅಧ್ಯಕ್ಷೆ ಯಶೋದ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಧರ್ ಕೆ.ಆರ್ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಕಳಂಜದಲ್ಲಿ ಸ್ವಚ್ಛ ಮೇವ ಜಯತೆ ಕಾರ್ಯಕ್ರಮ"