ಕಳಂಜ ಗ್ರಾ.ಪಂನಲ್ಲಿ ವನಮಹೋತ್ಸವ

Advertisement
Advertisement

ಬೆಳ್ಳಾರೆ : ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಸುಳ್ಯ ಸಾಮಾಜಿಕ ಅರಣ್ಯ ಇಲಾಖೆಯ ಸಹಭಾಗಿತ್ವದೊಂದಿಗೆ ವನಮಹೋತ್ಸವ ಕಾರ್ಯಕ್ರಮ ಕಳಂಜ ಗ್ರಾಮ ಪಂಚಾಯತ್ ಆವರಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಯಶೋದಾ ಅವರು ಗಿಡ ನೆಡುವ ಮೂಲಕ ಉದ್ಘಾಟಿಸಿದರು. ಕಳಂಜ ಗ್ರಾಮ ಪಂಚಾಯತ್ ಸಿಬಂದಿಗಳು  ಗಿಡಗಳನ್ನು ನೆಟ್ಟರು.
ಕಾರ್ಯಕ್ರಮದಲ್ಲಿ ಸುಳ್ಯ ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕರಿ ಪ್ರೀತಿ, ಕಳಂಜ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಧರ್ ಕೆ.ಆರ್, ಆಶಾ ಕಾರ್ಯಕರ್ತೆ ಜಯಂತಿ, ಗ್ರಾಮ ಪಂಚಾಯತ್ ಸದಸ್ಯೆ ಪುಷ್ಪಾವತಿ, ಸಿಬಂದಿಗಳಾದ ಮೋನಪ್ಪ ಕೋಡಿಯಡ್ಕ, ತಿರುಮಲೇಶ್ವರ, ಪುರುಷೋತ್ತಮ, ನವೀನ, ವಾಣಿ ಹಾಗು ಗ್ರಂಥಪಾಲಕಿ ಪುಷ್ಪಾವತಿ ಉಪಸ್ಥಿತರಿದ್ದರು.

Advertisement

 

Advertisement
Advertisement
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Advertisement

Be the first to comment on "ಕಳಂಜ ಗ್ರಾ.ಪಂನಲ್ಲಿ ವನಮಹೋತ್ಸವ"

Leave a comment

Your email address will not be published.


*