ಕಾಡುಕುರಿ ಮರಿಯ ರಕ್ಷಣೆ

October 15, 2019
3:00 PM

ಮಡಿಕೇರಿ  :ಸುಂಟಿಕೊಪ್ಪದ ಟಾಟಾ ಕಾಫಿ ತೋಟದಲ್ಲಿದ್ದ ಕಾಡುಕುರಿ ಮರಿಯನ್ನು ಸ್ಥಳೀಯರು ಶ್ವಾನಗಳಿಂದ ರಕ್ಷಿಸಿ ಅರಣ್ಯ ಇಲಾಖೆಗೆ ಹಸ್ತಾಂತರಿಸಿದ್ದಾರೆ. ಕಾಡುಕುರಿ ಮರಿ ಮೇಲೆ ಶ್ವಾನಗಳು ದಾಳಿ ನಡೆಸುತ್ತಿರುವುದನ್ನು ಕಂಡ ತೋಟದ ವ್ಯವಸ್ಥಾಪಕರು, ಸಿಬ್ಬಂದಿ ವರ್ಗ ಹಾಗೂ ಕಾರ್ಮಿಕರು ಶ್ವಾನಗಳ ದಾಳಿಯಿಂದ ಮರಿಯನ್ನು ರಕ್ಷಿಸಿದರು.

ಶ್ವಾನ ದಾಳಿಯ ಸಂದರ್ಭ ಕಾಡುಕುರಿಯ ತಾಯಿ ಸ್ಥಳದಿಂದ ತಪ್ಪಿಸಿಕೊಂಡಿದ್ದು, ಮರಿ ಮಾತ್ರ ಅಸಹಾಯಕವಾಗಿತ್ತು. ಗಾಯಗೊಂಡ ಕಾಡುಕುರಿಗೆ ಸುಂಟಿಕೊಪ್ಪ ಪಶು ವೈದ್ಯಕೀಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 01-10-2026 | ಕರ್ನಾಟಕದಲ್ಲಿ ಮತ್ತೆ ಮಳೆ ಇಳಿಕೆ – ಕಾರಣವೇನು?
October 1, 2026
1:10 PM
by: ಸಾಯಿಶೇಖರ್ ಕರಿಕಳ
ಹೊಸ ಅಡಿಕೆ ಧಾರಣೆ 350 ಫಿಕ್ಸ್ – ಆರಂಭಿಕ ಧಾರಣೆಯೇ ಆಮದು ದರಕ್ಕಿಂತ ಕಡಿಮೆ..!
October 1, 2026
12:44 PM
by: ದ ರೂರಲ್ ಮಿರರ್.ಕಾಂ
ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
October 1, 2026
7:48 AM
by: ದ ರೂರಲ್ ಮಿರರ್.ಕಾಂ
ರೈತನ ಹೊಲದಿಂದ ನಿಮ್ಮ ತಟ್ಟೆಯವರೆಗೆ… AI ಬರಲಿದೆ..!
October 1, 2026
7:40 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror