ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವರಿಗೆ ಸೀಯಾಳಭಿಷೇಕ

June 3, 2019
2:37 PM

ಸುಳ್ಯ: ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವರಿಗೆ ಊರ ಹಾಗೂ ಪರ ಊರ ಭಕ್ತರಿಂದ ಸೀಯಾಳ ಅಭಿಷೇಕ ನಡೆಯಿತು.

ಮಳೆ ಬಾರದೇ ಕೃಷಿಗೆ, ಕುಡಿಯಲು ನೀರಿಲ್ಲದೆ ಜನರು ಪರದಾಡಲು ಪ್ರಾರಂಭಿಸಿ ಇದೀಗ ದೇವರಿಗೆ ಮೊರೆಹೋಗುವುದೆಂದು ಕಾರ್ಯರ್ತೋಡಿ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಊರವರು ತೀರ್ಮಾನಿಸಿ ಇತ್ತೀಚೆಗೆ  ಸೀಯಾಳ ಅಭಿಷೇಕ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಗದೀಶ್ ಪಡ್ಪು, ಶ್ರೀ ವ್ಯಾರ್ಘ ಚಾಮುಂಡೇಶ್ವರಿ ದೇವಸ್ಥಾನದ ಆಡಳಿತ ಮೋಕೆಸ್ತರರು ಡಿ.ಎಸ್ ಶೇಷಪ್ಪ ಗೌಡ, ವೆಂಕಟ್ರಮಣ ಡಿ ಎಸ್ ಶಿವರಾಮ ಬಳ್ಳಡ್ಕ, ಶ್ರೀಮತಿ ಜಯಂತಿ ಹರಿಶ್ಚಂದ್ರ, ಊರ ಹಾಗೂ ಪರ ಊರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು. ದೇವಸ್ಥಾನದ ಅರ್ಚಕ ರಘುರಾಮ ಹಂದೆ ಹಾಗೂ ಬಳಗದವರು ಕಾರ್ಯಕ್ರಮವನ್ನು ನೆರವೇರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಧರ್ಮದ ಮಾರ್ಗಕ್ಕೆ ಸೂತ್ರ ಅಗತ್ಯ : ರಾಘವೇಶ್ವರ ಶ್ರೀ
January 21, 2026
7:32 AM
by: ಮಿರರ್‌ ಡೆಸ್ಕ್
ಏಪ್ರಿಲ್ 29 – ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ
December 29, 2025
6:54 AM
by: ದ ರೂರಲ್ ಮಿರರ್.ಕಾಂ
ಗೋಪೂಜೆಯೊಂದಿಗೆ ದೀಪಾವಳಿ ಆಚರಿಸಿದ ತೇಜಸ್ವಿಸೂರ್ಯ ದಂಪತಿಗಳು
October 23, 2025
8:25 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror