ಬೆಳ್ಳಾರೆ: ಯಕ್ಷಗಾನದ ಹಿರಿಯ ಭಾಗವತ ಪದ್ಯಾಣ ಗಣಪತಿ ಭಟ್ ಅವರು ಚಲಾಯಿಸುತ್ತಿದ್ದ ಕಾರು ಪುತ್ತೂರು ತಾಲೂಕು ತಿಂಗಳಾಡಿ ಸಮೀಪ ಅಫಘಾತ ನಡೆದು ಗಣಪತಿ ಭಟ್ ಹಾಗೂ ಅವರ ಪತ್ನಿ ಗಾಯಗೊಂಡಿದ್ದಾರೆ. ತಕ್ಷಣವೇ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿದೆ.
ಕಲ್ಲಡ್ಕದಲ್ಲಿ ಖಾಸಗಿ ಕಾರ್ಯಕ್ರಮ ಮುಗಿಸಿ ಬೆಳ್ಳಾರೆ ಕಡೆಗೆ ದಂಪತಿಗಳು ಆಗಮಿಸುತ್ತಿದ್ದಾಗ ಅಪಘಾತ ಸಂಭವಿಸಿದೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಕಾರು ಅಪಘಾತ : ಹಿರಿಯ ಭಾಗವತ ಪದ್ಯಾಣ ಗಣಪತಿ ಭಟ್ ಆಸ್ಪತ್ರೆಗೆ ದಾಖಲು"