ಕುಂಚಡ್ಕ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ

Advertisement

ಆಲೆಟ್ಟಿ ಗ್ರಾಮದ ಕುಂಚಡ್ಕ ಕುಟುಂಬದಲ್ಲಿ ಪ್ರತಿವರ್ಷದಂತೆ ನಡೆಯುವ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲವು ಏ.1ರಿಂದ 2ರವರೆಗೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಕುಟುಂಬದ ಹಿರಿಯರಾದ ದೇರಪ್ಪಗೌಡ ಕುಂಚಡ್ಕ ಹಾಗೂ ಕುಂಚಡ್ಕ ಕುಟುಂಬಸ್ಥರು ಹಾಗೂ ಬಂಧು ಮಿತ್ರರು ಭಾಗವಹಿಸಿದರು.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ಕುಂಚಡ್ಕ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ"

Leave a comment

Your email address will not be published.


*