ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಬ್ರಹ್ಮರಥದ ಕಾಮಗಾರಿ ವೀಕ್ಷಣೆ

August 31, 2019
8:09 PM

ಸುಬ್ರಹ್ಮಣ್ಯ:  ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಬ್ರಹ್ಮರಥ ಕೋಟೇಶ್ವರದಲ್ಲಿ ಸಿದ್ದಗೊಳ್ಳುತ್ತಿದ್ದು ಇದರ ಕಾರ್ಯವು ಅಂತಿಮ ಹಂತಕ್ಕೆ ತಲಪಿದ್ದು ಈ ಕೆಲಸ ಕಾರ್ಯಗಳನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಅಧಿಕಾರಿಗಳು ಹಾಗೂ  ರಥ ದಾನಿಗಳು ಶನಿವಾರ ಕೋಟೇಶ್ವರಕ್ಕೆ ತೆರಳಿ  ವೀಕ್ಷಿಸಿದರು. ಸೆ. 29 ರಂದು ರಥವು ಕೋಟೆಶ್ವರದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ  ಟ್ರಾಲಿ‌ ಮೂಲಕ ಹೊರಡುವ ರಥವು 3 ಕ್ಕೆ ಸುಬ್ರಹ್ಮಣ್ಯ ತಲುಪಲಿದೆ.

Advertisement
Advertisement
Advertisement

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 22-12-2024 | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |
December 22, 2024
3:52 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21.12.2024 | ರಾಜ್ಯದ ಹಲವೆಡೆ ಮೋಡದ ವಾತಾವರಣ |
December 21, 2024
11:35 AM
by: ಸಾಯಿಶೇಖರ್ ಕರಿಕಳ
ಹಲಸು ಮೌಲ್ಯವರ್ಧನೆಗೆ ನೆರವು | ಹಲಸು ಉದ್ಯಮದ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಂಡ ಒಡಿಶಾ |
December 21, 2024
6:50 AM
by: The Rural Mirror ಸುದ್ದಿಜಾಲ
ಕೊಬ್ಬರಿಗೆ ಬೆಂಬಲ ಬೆಲೆ ಹೆಚ್ಚಿಸಿದ ಸರ್ಕಾರ | 422 ರೂಪಾಯಿ ಏರಿಕೆ |
December 21, 2024
6:32 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror