ಕುಮಾರಪರ್ವತ ಚಾರಣ ವೇಳೆ ನಾಪತ್ತೆಯಾದ ಯುವಕ ಸುಬ್ರಹ್ಮಣ್ಯದಲ್ಲಿ ಪತ್ತೆ

September 17, 2019
12:48 PM

ಸುಬ್ರಹ್ಮಣ್ಯ: ಕುಮಾರಪರ್ವತ ಚಾರಣಕ್ಕೆ ಹೋದ 12 ಜನ  ಯುವಕರ ತಂಡದಲ್ಲಿದ್ದ ಬೆಂಗಳೂರಿನ ಖಾಸಗಿ ಉದ್ಯೋಗಿ ಬೆಂಗಳೂರು ಗಾಯತ್ರಿ ನಗರದ ನಿವಾಸಿ 25 ವರ್ಷದ ಯುವಕ ಸಂತೋಷ್  ಭಾನುವಾರ ಸಂಜೆ ನಾಪತ್ತೆಯಾಗಿದ್ದರು. ಇದೀಗ ಕುಕ್ಕೆ ಸುಬ್ರಹ್ಮಣ್ಯದ ನೂಚಿಲ ಬಳಿಯ ಕಲ್ಲಗುಡ್ಡೆಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ. ಹೀಗಾಗಿ ಪರ್ವತದಲ್ಲಿ ನಡೆಸುತ್ತಿದ್ದ ಹುಡುಕಾಟ ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ಮಳೆ ಬಂದ ನಂತರ ದಾರಿ ತಪ್ಪಿ ಕಾಡಿನೊಳಗೆ ಪ್ರವೇಶವಾಗಿ ದಾರಿ ತಪ್ಪಿದೆ ಎಂದು ಸ್ಥಳೀಯರ ಬಳಿ ಯುವಕ ತಿಳಿಸಿದ್ದಾನೆ. ಬೆಳಗ್ಗಿನಿಂದ 5 ತಂಡಗಳಲ್ಲಿ  ಹುಡುಕಾಟ ನಡೆಸಲಾಗುತ್ತಿತ್ತು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ
September 2, 2026
2:30 PM
by: ಸಾಯಿಶೇಖರ್ ಕರಿಕಳ
ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
September 2, 2026
7:49 AM
by: ದ ರೂರಲ್ ಮಿರರ್.ಕಾಂ
E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror