ಕುಲ್ಕುಂದದಲ್ಲಿ ನಮ್ಮಸುಬ್ರಹ್ಮಣ್ಯ ತಂಡದಿಂದ ಸ್ವಚ್ಛತಾ ಕಾರ್ಯ

September 8, 2019
11:18 AM

ಸುಬ್ರಹ್ಮಣ್ಯ: ಯುವ ಬ್ರಿಗೇಡ್ ಸಹಯೋಗದೊಂದಿಗೆ ನಮ್ಮ ಸುಬ್ರಹ್ಮಣ್ಯ ತಂಡದ ಸ್ವಚ್ಛತಾ ಕಾರ್ಯದ  4 ನೇ ವಾರದ ಸ್ವಚ್ಛತೆಯ ಕಾರ್ಯ  ಕುಲ್ಕುಂದ ಪರಿಸರದಲ್ಲಿ ಭಾನುವಾರ ಬೆಳಗ್ಗೆ 7:30ರಿಂದ 10 ಗಂಟೆಯ ತನಕ ನಡೆಯಿತು.ಈ ಸಂದರ್ಭ ರವೀಂದ್ರ ಕುಮಾರ್ ರುದ್ರಪಾದ, ಮಹೇಶ್  ಮೊದಲಾದವರು ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror