ಕೆವಿಜಿ ಸುಳ್ಯ ಹಬ್ಬ- ಸಾಧಕರಿಗೆ ಸನ್ಮಾನ

December 25, 2019
8:47 PM

ಸುಳ್ಯ:  ಸುಳ್ಯದ ಅಮರಶಿಲ್ಪಿ ಡಾ.ಕುರುಂಜಿ ವೆಂಕಟ್ರಮಣ ಗೌಡರ 91ನೇ ಜನ್ಮ ದಿನೋತ್ಸವದ ಅಂಗವಾಗಿ ಕೆ.ವಿ‌.ಜಿ‌ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಸುಳ್ಯ ಚೆನ್ನಕೇಶವ ದೇವಸ್ಥಾನ ದ ವಠಾರದಲ್ಲಿ ನಡೆಯುತ್ತಿರುವ ಸುಳ್ಯ ಹಬ್ಬದ ಅಂಗವಾಗಿ ಸಾಧಕರನ್ನು ಸನ್ಮಾನಿಸಲಾಯಿತು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಡಾ.ಮಾಧವ ಪೆರಾಜೆ(ಸಾಹಿತ್ಯ), ಡಾ.ರಂಗನಾಥ್(ವೈದ್ಯಕೀಯ), ರಾಮಚಂದ್ರ ಭಟ್(ಸಾಹಸಿ ಉದ್ಯಮಿ), ಪದ್ಮಾ ರಂಗನಾಥ್(ಶಿಕ್ಷಣ), ಸಿಂಚನಾ ಡಿ ಗೌಡ(ಸಾಹಸ ಕ್ರೀಡೆ) ಅವರನ್ನು ಸನ್ಮಾನಿಸಲಾಯಿತು.

ಶಾಸಕ ಎಸ್.ಅಂಗಾರ ಸನ್ಮಾನ ನೆರವೇರಿಸಿದರು. ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ಮುಖ್ಯ ಅತಿಥಿಯಾಗಿದ್ದರು. ಕೆ.ವಿ‌.ಜಿ‌ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಅಧ್ಯಕ್ಷತೆ ವಹಿಸಿದ್ದರು. ಸಂಘದ ಕಾರ್ಯದರ್ಶಿ ಜಯಂತ ರೈ ಗೋಂಟಡ್ಕ, ಕೋಶಾಧಿಕಾರಿ ಬಿ.ಟಿ.ಮಾಧವ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಚಂದ್ರಶೇಖರ ಪೇರಾಲು ಸ್ವಾಗತಿಸಿದರು. ಅಚ್ಚುತ ಅಟ್ಲೂರು ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!
September 28, 2026
9:05 PM
by: ದ ರೂರಲ್ ಮಿರರ್.ಕಾಂ
₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ
September 28, 2026
2:31 PM
by: ದ ರೂರಲ್ ಮಿರರ್.ಕಾಂ
ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ
September 28, 2026
1:43 PM
by: ಮಿರರ್‌ ಡೆಸ್ಕ್‌
ಮಳೆ ಬದಲಾಗಿದೆಯೇ? ಪ್ರಕೃತಿ ಬದಲಾಗಿದೆಯೇ? ಅಥವಾ ನಾವೇ ಬದಲಾಗಿದ್ದೇವೆಯೇ?
September 28, 2026
1:03 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror