ಕೆ.ಟಿ.ವಿಶ್ವನಾಥರಿಗೆ ರಾಷ್ಟ್ರೀಯ ಗೌರವ್ ಅವಾರ್ಡ್

November 25, 2019
10:20 PM

ಸುಳ್ಯ: ದೆಹಲಿಯ ಇಂಡಿಯಾ ಇಂಟರ್ ನ್ಯಾಷನಲ್ ಫ್ರೆಂಡ್‍ಶಿಪ್ ಸೊಸೈಟಿಯವರು ಕೊಡಮಾಡುವ ರಾಷ್ಟ್ರೀಯ ಗೌರವ್ ಅವಾರ್ಡ್‍ಗೆ ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥರು ಭಾಜನರಾಗಿದ್ದಾರೆ.

ಸೆ.27ರಂದು ದೆಹಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಕೆ.ಟಿ.ವಿಶ್ವನಾಥರ ಸಹಕಾರಿ, ಸಾಮಾಜಿಕ, ಸಾಂಸ್ಕ್ರತಿಕ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror