ಕೆ.ವಿ.ಜಿ ಆಯುರ್ವೇದ ವೈದ್ಯಕೀಯ ಕಾಲೇಜಿಗೆ ಶೇ.100 ಫಲಿತಾಂಶ ದಾಖಲಾಗಿದೆ.

April 26, 2019
4:19 PM

ಸುಳ್ಯ: ಪ್ರತಿಷ್ಠಿತ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಕರ್ನಾಟಕ, ಬೆಂಗಳೂರು ಫೆಬ್ರವರಿ- ಮಾರ್ಚ್ 2019ರಲ್ಲಿ ನಡೆಸಿದ ಅಂತಿಮ ವರ್ಷದ ಬಿ.ಎ.ಯಂ.ಎಸ್ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದ್ದು ಕೆ.ವಿ.ಜಿ ಆಯುರ್ವೇದ ವೈದ್ಯಕೀಯ ಕಾಲೇಜಿಗೆ  ಶೇಕಡಾ 100 ಫಲಿತಾಂಶ ದಾಖಲಾಗಿದೆ.
ಅಂತಿಮ ವರ್ಷದ ಬಿ.ಎ.ಯಂ.ಎಸ್‍ನ 2014-2015ನೇ ಬ್ಯಾಚ್‍ನಲ್ಲಿ 35 ವಿದ್ಯಾರ್ಥಿಗಳು ಹಾಜರಾಗಿದ್ದು 19 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ 16 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತೀರ್ಣರಾಗಿದ್ದಾರೆ.

Advertisement
Advertisement

ಕು.ಅಶೀನಾ ಶಾಹಿನ್ ಓ., ಪ್ರಥಮ,  ಕು.ಅಂಜಲಿ ಯಂ.ಯಂ., ದ್ವಿತೀಯ,  ಹಾಗೂ ಕು. ಅಂಜನಾಚಂದ್ರನ್ ತೃತೀಯ ಸ್ಥಾನವನ್ನು ಪಡಕೊಂಡಿದ್ದಾರೆ.

Advertisement

ವಿದ್ಯಾರ್ಥಿಗಳನ್ನು ಹಾಗೂ ಉಪನ್ಯಾಸಕರನ್ನು, ಎ.ಓ.ಎಲ್.ಇ ಅಧ್ಯಕ್ಷ ಡಾ. ಚಿದಾನಂದ ಕೆ.ವಿ., ಎ.ಓ.ಎಲ್.ಇ ಖಜಾಂಜಿ  ಶೋಭಾ ಚಿದಾನಂದ, ಎ.ಓ.ಎಲ್.ಇ ನಿರ್ದೇಶಕ ಅಕ್ಷಯ್ ಕೆ.ಸಿ., ಎ.ಓ.ಎಲ್.ಇ ನಿರ್ದೇಶಕ ಡಾ. ಐಶ್ವರ್ಯ ಕೆ.ಸಿ., ಕಾಲೇಜಿನ ಪ್ರಾಂಶುಪಾಲ ಡಾ. ಎನ್.ಎಸ್. ಶೆಟ್ಟರ್, ಆಡಳಿತಾಧಿಕಾರಿ ಡಾ. ಲೀಲಾಧರ ಡಿ.ವಿ, ಕಚೇರಿ ಅಧೀಕ್ಷಕ ಚಂದ್ರಕುಮಾರ್ ಕುತ್ಯಾಳ ಅಭಿನಂದಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಇಂದು ಕಾರ್ಗಿಲ್ ವಿಜಯೋತ್ಸವ ದಿನ : ನೂರಾರು ಸೈನಿಕರ ಪ್ರಾಣ ತ್ಯಾಗಕ್ಕೊಂದು ನಮನ
July 26, 2024
11:51 PM
by: The Rural Mirror ಸುದ್ದಿಜಾಲ
ನಮ್ಮ ಪ್ರಧಾನಿಯವರು ಹೇಳಿದಂತೆ ಅಟಕ್ ನಾ, ಲಟ್ ಕಾನಾ, ಬಟ್ ಕಾನಾ ಮಾತು ನಡೆಯುತ್ತಿಲ್ಲ : ರೈತರು ಇಂತ ಕಡೆ ಪ್ರಶ್ನಿಸುವಂತಾಗಬೇಕು
July 26, 2024
11:35 PM
by: The Rural Mirror ಸುದ್ದಿಜಾಲ
ಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ ಕೋರಿ ನಿರ್ಣಯ ಅಂಗೀಕರಿಸಿದ ರಾಜ್ಯ ಸರ್ಕಾರ : ಕೇಂದ್ರ ಸರ್ಕಾಕ್ಕೆ ಕೋರಿಕೆ
July 26, 2024
3:33 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 26-07-2024 | ಕರಾವಳಿ ಜಿಲ್ಲೆಗಳಲ್ಲಿ ಮುಂದುವರಿದ ಮಳೆ | ಜುಲೈ 31 ರ ತನಕವೂ ಗಾಳಿ ಸಹಿತ ಮಳೆ ಸಾಧ್ಯತೆ |
July 26, 2024
12:40 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror