ಕೆ.ವಿ.ಜಿ.ಕಾನೂನು ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

November 26, 2019
9:51 PM

ಸುಳ್ಯ:ಸುಳ್ಯದ ಕೆವಿಜಿ ಕಾನೂನು ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ನ.26ರಂದು ನಡೆಯಿತು. ಕಾನೂನು ಕಾಲೇಜು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಸುಳ್ಯ ತಹಶೀಲ್ದಾರ್ ಎನ್.ಎ‌‌.ಕುಂಞಿ ಅಹ್ಮದ್ ಉದ್ಘಾಟಿಸಿದರು. ‘ವಿದ್ಯಾರ್ಥಿಗಳು ಅನ್ಯಾಯ, ಭ್ರಷ್ಟ ತೆ ಕಂಡು ಬಂದರೆ ಅದನ್ನು ವಿರೋಧಿಸಿ ಸಂವಿಧಾನದ ದಾರಿಯಲ್ಲಿ ನಡೆಯಬೇಕು’ ಎಂದು ಅವರು ಕರೆ ನೀಡಿದರು.

Advertisement

ಮುಖ್ಯ ಅತಿಥಿಯಾಗಿದ್ದ ವಕೀಲರ ಸಂಘದ ಅಧ್ಯಕ್ಷ ಎಂ.ವೆಂಕಪ್ಪ ಗೌಡ ಮಾತನಾಡಿ “ಎಲ್ಲ ಧರ್ಮಗ್ರಂಥಗಳಿಂದ ಸಂವಿಧಾನ ಗ್ರಂಥ ಶ್ರೇಷ್ಠ ವಾದುದು. ಅದರ ಪಾಲನೆ ನಮ್ಮಲ್ಲಿ ಆಗಬೇಕು” ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಉದಯಕೃಷ್ಣ.ಬಿ ಅಧ್ಯಕ್ಷತೆ ವಹಿಸಿದ್ದರು. ಎನ್ನೆಂಸಿ ವಿಶ್ರಾಂತ ಪ್ರಾಂಶುಪಾಲ ಪ್ರೊ. ಬಾಲಚಂದ್ರ ಗೌಡ ಅತಿಥಿಯಾಗಿದ್ದರು. ಕಾನೂನು ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿ ಟೀನಾ ಹೆಚ್.ಎಸ್., ಉಪನ್ಯಾಸಕ ಕೌಶಿಕ್, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ವೇದಿಕೆಯಲ್ಲಿದ್ದರು.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ವೃಷಭದಲ್ಲಿ ಶುಕ್ರ ಸಂಚಾರದಿಂದ ಮಹಾಲಕ್ಷ್ಮೀ ರಾಜಯೋಗ
July 3, 2025
7:00 AM
by: ದ ರೂರಲ್ ಮಿರರ್.ಕಾಂ
ಒಂದು ಸೇತುವೆಯ ಹೋರಾಟದ ಕತೆ | ಕೊನೆಗೂ ಕೈಗೂಡಿತು ಬೃಹತ್‌ ಸೇತುವೆ | ಅದು ಅಂಬಾರಗೂಡ್ಲು-ಕಳಸವಳ್ಳಿ ಸೇತುವೆ |
July 3, 2025
12:24 AM
by: The Rural Mirror ಸುದ್ದಿಜಾಲ
ಅರಿವು ಕೇಂದ್ರಗಳಿಗೆ ಅಲೆಕ್ಸಾ ಸಾಧನ ವಿತರಿಸುವ ‘ತರಂಗಿಣಿ’ ಕಾರ್ಯಕ್ರಮ
July 3, 2025
12:10 AM
by: The Rural Mirror ಸುದ್ದಿಜಾಲ
ಕೊಟ್ಟಿಯೂರ್‌ ದೇವಸ್ಥಾನ | ದಿಢೀರ್‌ ಗಮನ ಸೆಳೆದ ಶಿವಕ್ಷೇತ್ರದ ವಿಶೇಷ ಏನು..?
July 3, 2025
12:00 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group