ಕೆ.ವಿ.ಜಿ.ಪಾಲಿಟೆಕ್ನಿಕ್ : ಎನ್ನೆಸ್ಸೆಸ್ ಹಾಗೂ ಯುವರೆಡ್‍ಕ್ರಾಸ್ ಚಟುವಟಿಕೆಗಳಿಗೆ ಚಾಲನೆ

August 4, 2019
2:00 PM

ಸುಳ್ಯ: ಕುರುಂಜಿ ವೆಂಕಟ್ರಮಣಗೌಡ ಪಾಲಿಟೆಕ್ನಿಕ್‍ನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವರೆಡ್‍ಕ್ರಾಸ್ ಘಟಕಗಳ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.

Advertisement
Advertisement

ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆ.ವಿ.ಜಿ. ಕಾನೂನು ಮಹಾ ವಿದ್ಯಾಲಯದ ಪ್ರಾಚಾರ್ಯ ಉದಯಕೃಷ್ಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಜೀವನದಲ್ಲಿ ಹೊಂದಾಣಿಕೆ ಹಾಗೂ ತ್ಯಾಗ ಮನೋಭಾವ ರೂಢಿಸಿಕೊಳ್ಳಲು ಎನ್ನೆಸ್ಸೆಸ್ ಹಾಗೂ ಯುವರೆಡ್‍ಕ್ರಾಸ್ ಘಟಕಗಳು ಸಹಕಾರಿ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ಗೌಡ ಬೊಳ್ಳೂರು ಅದ್ಯಕ್ಷತೆ ವಹಿಸಿದ್ದರು. ಎನ್ನೆಸ್ಸೆಸ್‍ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ ಪ್ರಾಸ್ತಾವಿಕವಾಗಿ ಮಾತನಾಡಿ ಕಳೆದ ಸೆಮೆಸ್ಟೆರ್ ಪರೀಕ್ಷೆಯಲ್ಲಿ ಸಾಧನೆಗೈದ ಸ್ವಯಂ ಸೇವಕರನ್ನು ಅಭಿನಂದಿಸಿದರು.

ಕಾಲೇಜಿನ ವಿದ್ಯಾರ್ಥಿಕ್ಷೇಮಾಧಿಕಾರಿ ಮಧುಕುಮಾರ್ ಉಪಸ್ಥಿತರಿದ್ದು ಶುಭ ಹಾರೈಸಿದರು.

ಸಮಾರಂಭದ ವೇದಿಕೆಯಲ್ಲಿಎನ್ನೆಸ್ಸೆಸ್‍ಘಟಕ ನಾಯಕರಾದ ಭವಿಷ್ಯತ್, ಸುಬ್ರಹ್ಮಣ್ಯ, ಶರಣ್ಯ ಹಾಗೂ ಗ್ರೀಷ್ಮಉಪಸ್ಥಿತರಿದ್ದರು.

ಭವ್ಯಶ್ರೀಯವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಶರಣ್ಯಾ ಸ್ವಾಗತಿಸಿ, ಹಕೀಂ ವಂದಿಸಿದರು, ಕಿಶೋರ್ ಎ.ಪಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ
ಜನವರಿ 23 ರಿಂದ ಕದ್ರಿ ಫಲಪುಷ್ಪ ಪ್ರದರ್ಶನ
January 3, 2026
9:25 PM
by: ದ ರೂರಲ್ ಮಿರರ್.ಕಾಂ
ಜ.4 : ಮುಕ್ಕೂರಿನಲ್ಲಿ ಕಾಳುಮೆಣಸು, ಕಾಫಿ ಗಿಡ ಕೃಷಿ ಮತ್ತು ನಿರ್ವಹಣೆ ಹಾಗೂ ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣ , ಮಣ್ಣಿನ ಪೋಷಕಾಂಶಗಳ ಬಗ್ಗೆ ಮಾಹಿತಿ ಕಾರ್ಯಾಗಾರ
December 28, 2025
11:26 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror