ಕೇಂದ್ರ ಸರಕಾರದ ನಿಲುವಿನ ಬಗ್ಗೆ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಹೇಳಿದ್ದೇನು ?

August 6, 2019
9:00 AM

ನಾವು 2017 ರ ಜುಲೈ ತಿಂಗಳಲ್ಲಿ ಕಾಶ್ಮೀರದ ಶ್ರೀನಗರದಲ್ಲಿ ಒಂದು ವಾರ ಇದ್ದೆವು.ಅಲ್ಲಿನ ಜನಜೀವನದಲ್ಲಿ ಸ್ಥಳೀಯರು ಭಯದಿಂದ ವಾಸಿಸುತ್ತಿದ್ದರು ಮತ್ತು ಸದ್ಯ ನಡೆಯುತ್ತಿದ್ದ ಭಯೋತ್ಪಾದಕತೆಯ ಚಲನವಲನಗಳಿಂದ ಆಗಿರುವ ನಷ್ಟಗಳನ್ನು ಹೇಳಿಕೊಳ್ಳುತ್ತಿದ್ದರು.ಮುಖ್ಯವಾಗಿ ಕಾಶ್ಮೀರವನ್ನು ಭಾರತದ ಭಾಗವೆಂದು ಹೊರರಾಜ್ಯದವರು ಪರಿಗಣಿಸಿದ್ದರು.ಅಲ್ಲಿ ವಾಸಿಸುತ್ತಿದ್ದ ಯುವಕರಿಗೆ ಆ ಭಾವನೆಇರಲಿಲ್ಲ, ಆದರೆ, ಅಲ್ಲಿನ ಬಹುತೇಕ ಮಂದಿಗೆ ಇದರಿಂದ ಲಾಭವೇನು ಇರಲಿಲ್ಲ. ದೇಶ-ವಿದೇಶದಿಂದ ಬರುವ ಪ್ರವಾಸಿಗರ ಸಂಖ್ಯೆಕಡಿಮೆ ಆಗಿತ್ತು.ಅವರು ನಿರುದ್ಯೋಗದಿಂದ ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದ್ದರು.

ಇಂದು ಕೇಂದ್ರ ಸರ್ಕಾರದ ತೀರ್ಮಾನದಿಂದ ಅನಿಶ್ಚಿತತೆಯಿಂದಿರುವ ರಾಜ್ಯಕ್ಕೆ ಸ್ಪಷ್ಟ ನಿಲುವು ಸಿಕ್ಕಿದೆ. ಯಾವುದೇ ಕಾರಣಕ್ಕೂ ಕಾಶ್ಮೀರ  ಭಾರತದ ಅಂಗವೆಂದು ಇದ್ದಧೋರಣೆಗೆ ಸಂವಿಧಾನತ್ಮಕವಾದ ನಿಲುವು ಮತ್ತು ದೃಢವಾದ ಮುದ್ರೆ ಬಿದ್ದಿದೆ.ಇನ್ನು ಮುಂದಾದರೂ ಕಣಿವೆ ರಾಜ್ಯಗಳಲ್ಲಿ ಭಾರತೀಯತೆ ಹೆಚ್ಚಲಿ ಮತ್ತು ಹಿಂಸೆ ನಿಲ್ಲಲಿ. ಇದುವರೆಗೆ ಬಲಿದಾನವಾದ ಭಾರತೀಯ ಸೈನಿಕರಆತ್ಮಕ್ಕೆ ಶಾಂತಿ ಸಿಗಲೆಂದು ಹಾರೈಸುತ್ತೇನೆ.

– ಡಾ.ಡಿ.ವೀರೇಂದ್ರ ಹೆಗ್ಗಡೆಯವರು

ಧರ್ಮಸ್ಥಳ

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?
December 16, 2025
1:47 PM
by: ಸಾಯಿಶೇಖರ್ ಕರಿಕಳ
ಕೂದಲಿಗೆ ಬಳಸುವ ಎಣ್ಣೆಯ ಪ್ರಯೋಜನ
December 16, 2025
7:22 AM
by: ರೂರಲ್‌ ಮಿರರ್ ಸುದ್ದಿಜಾಲ
ಚಳಿಗಾಲದಲ್ಲಿ ಹೃದಯದ ಕಾಳಜಿಯ ಬಗ್ಗೆ ನಿರ್ಲಕ್ಷ್ಯ ಬೇಡ- ಎಚ್ಚರಿಕೆ ಇರಲಿ
December 16, 2025
7:20 AM
by: ರೂರಲ್‌ ಮಿರರ್ ಸುದ್ದಿಜಾಲ
ಮಹಿಳೆಯರಿಗಾಗಿ ಉಚಿತ ಆರಿ ವರ್ಕ್ಸ್ ತರಬೇತಿ
December 16, 2025
7:17 AM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror