ಸುಳ್ಯ: ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನ ಸುಳ್ಯ, ಇಲ್ಲಿ ನಡೆಯುವ ಶ್ರೀ ಕೇಶವಕೃಪಾ ವೇದ-ಯೋಗ-ಕಲಾ ಶಿಬಿರದ, ಶಿಬಿರದ ಪೂರ್ಣ ಮಾಹಿತಿಗಳನ್ನು ಒಳಗೊಂಡ ಶಿಬಿರಾರ್ಥಿಗಳ ಕೈಪಿಡಿ “ಶಿಬಿರ ದೀಪ್ತಿ – 2019”ನ್ನು ರಾಜ್ಯ ಯೋಗ ಸಂಪನ್ಮೂಲ ವ್ಯಕ್ತಿ ಎಂ. ಎಸ್. ನಾಗರಾಜ ರಾವ್ ಬಿಡುಗಡೆಗೊಳಿಸಿದರು.
ವೇದಿಕೆಯಲ್ಲಿ ಪುರೋಹಿತ ನಾಗರಾಜ ಭಟ್, ಶ್ರೀ ಆರ್. ವಿ. ಭಂಡಾರಿ, ವೇ| ಮೂ| ಸುದರ್ಶನ ಶರ್ಮಾ, ವೇ| ಮೂ| ಪ್ರಕಾಶ್ ಬಲಿಪ, ವೇ| ಮೂ| ಆಶ್ರಿತರಾಮ ಶರ್ಮ, ವೇ| ಮೂ| ಅಭಿರಾಮ ಶರ್ಮ, ಗೀತಾಲಕ್ಷ್ಮಿ ಕಂಬಾರು ಉಪಸ್ಥಿತರಿದ್ದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಕೇಶವ ಕೃಪಾದಲ್ಲಿ ಶಿಬಿರ ದೀಪ್ತಿ – 2019 ಬಿಡುಗಡೆ"