ಕೊಡಿಮಾರು ಅಬೀರ ಗೆಳೆಯರ ಬಳಗದಿಂದ ಶ್ರಮದಾನ

September 16, 2019
11:00 AM

ಕಾಣಿಯೂರು: ದಶಮಾನೋತ್ಸವದ ಸಂಭ್ರಮವನ್ನು ಆಚರಿಸುತ್ತಿರುವ ಗೆಳೆಯರ ಬಳಗ ಕೊಡಿಮಾರು ಅಬೀರ ದಶ ವರ್ಷದ ಸಂಭ್ರಮಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಇದರ ಅಂಗವಾಗಿ ಬೆಳ್ತಂಗಡಿ ತಾಲೂಕಿನ ದಿಡುಪೆ ನೆರೆ ಪೀಡಿತ ಪ್ರದೇಶದ ಮನೆಯಲ್ಲಿ ಶ್ರಮದಾನ ನಡೆಸಲಾಯಿತು.

ಈ ಸಂದರ್ಭದಲ್ಲಿ ಗೆಳೆಯರ ಬಳಗದ ಅಧ್ಯಕ್ಷರಾದ ಪ್ರಮೋದ್ ನೀರಜರಿ, ಕಾರ್ಯದರ್ಶಿ ರಂಜಿತ್ ಹೊಸೊಕ್ಲು, ಗೌರವ ಸಲಹೆಗಾರರಾಗಿರುವ ಉದಯ ರೈ ಮಾದೋಡಿ, ವಸಂತ ರೈ ಕಾರ್ಕಳ, ಶೇಷಪ್ಪ ಅಬೀರ, ಜಯಂತ ಅಬೀರ ಹಾಗೂ ಗೆಳೆಯರ ಬಳಗದ ಸದಸ್ಯರುಗಳು ಹಾಜರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ
July 26, 2026
3:04 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ
July 26, 2026
2:49 PM
by: ಸಾಯಿಶೇಖರ್ ಕರಿಕಳ
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror