ಕೊಡಿಯಾಲದಲ್ಲಿ ರಸ್ತೆ ಹೀಗಾಯಿತು..! ಯಾರು ಕೇಳೋರು ?

August 5, 2019
5:00 PM

ಬೆಳ್ಳಾರೆ: ಕೆಲವೇ ದಿನಲ್ಲಿ  ಬೆಳ್ಳಾರೆಯ ಕೊಡಿಯಾಲ ಕಲ್ಪಣೆ ರಸ್ತೆಯಲ್ಲಿ ಹೀಗೊಂದು ಗುಂಡಿ ಕಂಡುಬಂದಿದೆ. ಇಂತಹ ಹಲವಾರು ಸಮಸ್ಯೆಗಳು ಇಲ್ಲಿವೆ. ಈ ಬಗ್ಗೆ ಚರ್ಚೆ ಮಾಡಿದರೆ, ಮಾತನಾಡಿದರೆ ತಿರುಗಿ ಬಿಳುವವರೇ ಹೆಚ್ಚು. ಹಾಗಿದ್ದರೆ ಇಂತಹ ಅವ್ಯವಸ್ಥೆ, ಭ್ರಷ್ಟಾಚಾರದ ಬಗ್ಗೆ ಮಾತನಾಡುವವರು ಯಾರು ಎಂಬ ಪ್ರಶ್ನೆ ಜನರು ಕೇಳುತ್ತಾರೆ. ಹೀಗಾಗಿ ಇನ್ನು ಮುಂದೆ ಸಾಮಾಜಿಕ ಜಾಲತಾಣಗಳ ಮೂಲಕವೇ ಸಮಸ್ಯೆಗಳನ್ನು ತೆರೆದಿಡಲು ಇಲ್ಲಿನ ಯುವಕರು ನಿರ್ಧರಿಸಿದ್ದಾರೆ.

Advertisement
Advertisement

ಈಗ ಹಾಳಾದ ರಸ್ತೆಯ ಕಡೆಗೆ ಅಧಿಕಾರಿಗಳು , ಜನಪ್ರತಿನಿಧಿಗಳು ಗಮನಹರಿಸಬೇಕಿದೆ.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್
February 15, 2026
6:32 AM
by: ದಿವ್ಯ ಮಹೇಶ್
ಜೀವನಪ್ರೀತಿ
February 15, 2026
6:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?
February 15, 2026
6:13 AM
by: ಮಿರರ್‌ ಡೆಸ್ಕ್
ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ
February 15, 2026
5:54 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror