ಕೊಡುಗೆಯಾಗಿ ನೀಡಿದ ರೋಸ್ಟ್ರಂ ಉದ್ಘಾಟನೆ

December 25, 2019
9:04 AM

ಅರಂತೋಡು:  ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ವತಿಯಿಂದ ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಆಚರಿಸುವ ಕಾರ್ಯಕ್ರಮ ದಲ್ಲಿ ಕೊಡುಗೆ ಯಾಗಿ ನೀಡಿದ ರೋಸ್ಟ್ರಂ ನ್ನು ಅರಂತೋಡು ಜಿಲ್ಲಾ ಪಂಚಾಯತ್ ಕ್ಷೇತ್ರದ ಸದಸ್ಯ ಹರೀಶ್ ಕಂಜಿಪಿಲಿ ಅನಾವರಣ ಗೊಳಿಸಿದರು.

Advertisement
Advertisement
Advertisement

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ  ಮೀನಾಕ್ಷಿ ಶಾಂತಿಗೋಡು,ಸುಳ್ಯ ತಾಲ್ಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ,ತಾಲ್ಲೂಕು ಪಂಚಾಯತ್ ಸದಸ್ಯೆ ಪುಷ್ಪ ಮೇದಪ್ಪ,ಟಿ.ಎಮ್ .ಶಹೀದ್,ಶಿಕ್ಷಣ ತಜ್ಞ ಅಯನೂರ್ ನಾಡಿಗ್ ಮಧು ಸೂದನ ರಾವ್ ಬೆಂಗಳೂರು ,ಕೆ.ವಿ.ಚಿದಾನಂದ ,ನಿತ್ಯಾನಂದ ಮುಂಡೋಡಿ,ಚಂದ್ರಶೇಖರ್ ಪೇರಾಲ್,ಸಾಫ್ಟ್‌ವೇರ್ ಉದ್ಯಮಿ ಕೆ.ಆರ್ .ಆನಂದ ಕಲ್ಲಗದ್ದೆ,ದೇವರಾಜ್ ಮುತ್ಲಾಜೆ, ಶತಮಾನೋತ್ಸವದ ಸಮಿತಿ ಅಧ್ಯಕ್ಷ ಎ.ವಿ.ತೀರ್ಥರಾಮ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಿಶೋರ್ ಉಳುವಾರು,ಶಾಲಾ ಮುಖ್ಯ ಶಿಕ್ಷಕಿ ಕೆ.ಸರಸ್ವತಿ , ಸಮೂಹ ಸಂಪನ್ಮೂಲ ವ್ಯಕ್ತಿ ಗೋಪಾಲ ಕೃಷ್ಣ ಬನ , ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು .

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಈ ಬಾರಿಯ ಬಜೆಟ್‌ನಲ್ಲಿ ಅಡಿಕೆ ಬೆಳೆ ರಕ್ಷಣೆಗೆ 67 ಕೋಟಿ ರೂಪಾಯಿ ನಿರೀಕ್ಷೆ | ಕರ್ನಾಟಕ ಸರ್ಕಾರದಿಂದಲೂ ತನ್ನ ಪಾಲನ್ನು ಮೀಸಲಿಡಲು ಒತ್ತಾಯ |
January 24, 2025
8:57 PM
by: ದ ರೂರಲ್ ಮಿರರ್.ಕಾಂ
ವರ್ಷದ ಬಳಿಕ ಮನೆಗೆ ಸೇರಿದ ಬಿಹಾರದ ಮಹಿಳೆ | ಪುನರ್ಜನ್ಮ ನೀಡಿದ ಸಾಯಿನಿಕೇತನ ಸೇವಾಶ್ರಮ |
January 24, 2025
11:33 AM
by: ದ ರೂರಲ್ ಮಿರರ್.ಕಾಂ
ಮುಂದಿನ ವರ್ಷದಿಂದ ಎಪಿಎಂಸಿಗಳಲ್ಲಿ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ
January 24, 2025
6:49 AM
by: The Rural Mirror ಸುದ್ದಿಜಾಲ
ಶ್ರೀಲಂಕಾದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾದರಿ |
January 23, 2025
8:49 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror