ಕೊರೊನಾ ಅಪ್ಡೇಟ್ಸ್:‌ ದೇಶದಲ್ಲಿ 57,117 ಹೊಸ ಪ್ರಕರಣ ಪತ್ತೆ

August 1, 2020
10:23 AM

ನವದೆಹಲಿ : ಭಾರತದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ.  ಕಳೆದ 24 ಗಂಟೆಯಲ್ಲಿ 57,117 ಹೊಸ  ಪ್ರಕರಣ ದೇಶದಲ್ಲಿ ದಾಖಲಾಗಿದೆ.  ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಈ ಕುರಿತು ಮಾಹಿತಿ ನೀಡಿದೆ.

ಶುಕ್ರವಾರ ಬೆಳಗ್ಗೆ 8 ರಿಂದ ಶನಿವಾರ ಬೆಳಗ್ಗೆ 8 ಗಂಟೆಯ ತನಕ 57,117 ಹೊಸ ಪ್ರಕರಣ ದಾಖಲಾಗಿದ್ದು ಈ ಮೂಲಕ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 16,95,988ಕ್ಕೆ ಏರಿಕೆಯಾಗಿದೆ. ಮತ್ತೊಂದೆಡೆ ಒಂದೇ ದಿನ 764 ಮಂದಿ ಸಾವನ್ನಪ್ಪಿದ್ದು, ಈ ವರೆಗೆ ಸೋಂಕಿಗೆ ಬಲಿಯಾದವರ ಸಂಖ್ಯೆ 36,511ನ್ನು ಮುಟ್ಟಿದೆ. ಇದೇ ವೇಳೆ 16,95,988 ಮಂದಿ ಸೋಂಕಿತರ ಪೈಕಿ 10,94,374 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ದೇಶದಲ್ಲಿನ್ನೂ 5,65,103 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.

 

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?
December 16, 2025
1:47 PM
by: ಸಾಯಿಶೇಖರ್ ಕರಿಕಳ
ಕೂದಲಿಗೆ ಬಳಸುವ ಎಣ್ಣೆಯ ಪ್ರಯೋಜನ
December 16, 2025
7:22 AM
by: ರೂರಲ್‌ ಮಿರರ್ ಸುದ್ದಿಜಾಲ
ಚಳಿಗಾಲದಲ್ಲಿ ಹೃದಯದ ಕಾಳಜಿಯ ಬಗ್ಗೆ ನಿರ್ಲಕ್ಷ್ಯ ಬೇಡ- ಎಚ್ಚರಿಕೆ ಇರಲಿ
December 16, 2025
7:20 AM
by: ರೂರಲ್‌ ಮಿರರ್ ಸುದ್ದಿಜಾಲ
ಮಹಿಳೆಯರಿಗಾಗಿ ಉಚಿತ ಆರಿ ವರ್ಕ್ಸ್ ತರಬೇತಿ
December 16, 2025
7:17 AM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror