ಕೊರೊನಾ ಅಪ್ಡೇಟ್ಸ್ | ದೇಶದಾದ್ಯಂತ 170 ಜಿಲ್ಲೆ ಕೊರೋನಾ ಹಾಟ್ ಸ್ಪಾಟ್ | ದಕ್ಷಿಣ ಕನ್ನಡವೂ ಸೇರಿ ರಾಜ್ಯದ 8 ಜಿಲ್ಲೆಗಳು ಹಾಟ್ ಸ್ಪಾಟ್ |

April 15, 2020
9:48 PM

ಬೆಂಗಳೂರು: ದೇಶದೆಲ್ಲೆಡೆ 170 ಜಿಲ್ಲೆಗಳನ್ನು ಕೊರೋನಾ ಹಾಟ್ ಸ್ಪಾಟ್ ಎಂದು ಕೇಂದ್ರ ಸರಕಾರ ಘೋಷಿಸಿದೆ. ಅದರಲ್ಲಿ ದಕ್ಷಿಣ ಕನ್ನಡ  ಜಿಲ್ಲೆ ಸೇರಿದಂತೆ ಕರ್ನಾಟಕದ 8 ಜಿಲ್ಲೆಗಳು ಒಳಗೊಂಡಿದೆ.

ಕೊರೊನಾ ಪಾಸಿಟಿವ್ ಪ್ರಕರಣಗಳು ಕಂಡುಬಂದಿರುವ ಆಧಾರದಲ್ಲಿ  ಕೇಂದ್ರ ಸರಕಾರ 3 ವಿಭಾಗ ಮಾಡಿದೆ. ಅದರಲ್ಲಿ ಹಾಟ್ ಸ್ಪಾಟ್, ನಾನ್ ಹಾಟ್ ಸ್ಪಾಟ್ ಮತ್ತು ಗ್ರೀನ್ ಎಂದು ವಿಭಜಿಸಿದೆ. ಇದರಂತೆ ದೇಶದ ಒಟ್ಟು 170 ಜಿಲ್ಲೆಗಳನ್ನು ಹಾಟ್ ಸ್ಪಾಟ್ ಎಂದು ಗುರುತಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಅದರಂತೆ ಕರ್ನಾಟಕದ ಬೆಂಗಳೂರು ಗ್ರಾಮಾಂತರ, ಮೈಸೂರು, ಬೆಳಗಾವಿ, ದಕ್ಷಿಣ ಕನ್ನಡ , ಬೀದರ್, ಕಲಬುರ್ಗಿ, , ಬಾಗಲಕೋಟೆ, ಧಾರವಾಡ ಜಿಲ್ಲೆಗಳೂ ಕೊರೊನಾ ಹಾಟ್ ಸ್ಪಾಟ್ ಜಿಲ್ಲೆಗಳಾಗಿವೆ. ಈ ಜಿಲ್ಲೆಗಳಲ್ಲಿ  ನಿಗಾ ಹೆಚ್ಚಾಗಿರುತ್ತದೆ. ಇದುವರೆಗೆ ಯಾವುದೇ ಪಾಸಿಟಿವ್ ಪ್ರಕರಣಗಳು ವರದಿಯಾಗದ ಜಿಲ್ಲೆಗಳಲ್ಲಿ ಎ. 20ರ ನಂತರ ಲಾಕ್ಡೌನ್ ಸಡಿಲಗೊಳಿಸಲಾಗುವುದು ಎಂಬ ಮಾಹಿತಿ ಯನ್ನು ಆರೋಗ್ಯ ಇಲಾಖೆ ನೀಡಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ
July 26, 2026
3:04 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ
July 26, 2026
2:49 PM
by: ಸಾಯಿಶೇಖರ್ ಕರಿಕಳ
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror