ಕೊರೋನಾ ಅಪ್ಡೇಟ್ಸ್ | ದ.ಕ ಜಿಲ್ಲೆಯಲ್ಲಿ 44 ಕೊರೋನಾ ಪಾಸಿಟಿವ್ ಪತ್ತೆ | ರಾಜ್ಯದಲ್ಲಿ 947 ಜನರಿಗೆ ಕೊರೊನಾ ವೈರಸ್ ದೃಢ |

June 30, 2020
8:31 PM

ಮಂಗಳೂರು: ಮಂಗಳವಾರ ದ.ಕ ಜಿಲ್ಲೆಯಲ್ಲಿ 44 ಜನರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಇದರಲ್ಲಿ ಕೊರೋನಾ ಆಸ್ಪತ್ರೆಯ  ವೈದ್ಯರೊಬ್ಬರೂ ಸೇರಿದಂತೆ ಕೊರೋನಾ ವಾರಿಯರ್ಸ್ ಗಳೂ ಸೇರಿದ್ದಾರೆ.

ಕರ್ನಾಟಕದಲ್ಲಿ ಮಂಗಳವಾರ 947 ಜನರಿಗೆ ಕೊರೊನಾ ವೈರಸ್ ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 15242ಕ್ಕೆ ಏರಿಕೆಯಾಗಿದೆ. ಮಂಗಳವಾರ  ಬೆಂಗಳೂರಿನಲ್ಲಿ 503 ಪ್ರಕರಣಗಳು ಪತ್ತೆಯಾಗಿದೆ. ಬಳ್ಳಾರಿ 61 ,  ಹಾವೇರಿಯಲ್ಲಿ 49 ,  ಉತ್ತರ ಕನ್ನಡದಲ್ಲಿ 40 ಜನರಿಗೆ ಕೊರೋನಾ ವೈರಸ್ ದೃಢಪಟ್ಟಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ ಅವಶೇಷ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?
September 2, 2026
10:52 PM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ
September 2, 2026
2:30 PM
by: ಸಾಯಿಶೇಖರ್ ಕರಿಕಳ
ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
September 2, 2026
7:49 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror