ಕೊರೊನಾ ಅಪ್ಡೇಟ್ಸ್ | ದ ಕ ಜಿಲ್ಲೆಗೆ “ಪಾಸಿಟಿವ್ ನ್ಯೂಸ್ ” | 10 ತಿಂಗಳ ಮಗು ಸಂಪೂರ್ಣ ಗುಣಮುಖ | ಶನಿವಾರವೂ ಎಲ್ಲಾ ಪರೀಕ್ಷಾ ವರದಿ ನೆಗೆಟಿವ್ |

April 11, 2020
9:45 PM

ಕೊರೊನಾ ವೈರಸ್ ಪಾಸಿಟಿವ್ ಆಗಿದ್ದ ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ 10 ತಿಂಗಳ ಮಗುವು ಸಂಪೂರ್ಣ ಗುಣಮುಖವಾಗಿ, ಶನಿವಾರ ಆಸ್ಪತ್ರೆ ಯಿಂದ ಬಿಡುಗಡೆಗೊಂಡು ಮನೆಗೆ ತೆರಳಿದೆ.  ಮಗುವಿನ ತಾಯಿ ಹಾಗೂ ಅಜ್ಜಿಯ ಪರೀಕ್ಷಾ ವರದಿಗಳು ನೆಗೆಟಿವ್ ಆಗಿರುತ್ತದೆ. ಇವರೂ ಕೂಡಾ  ಡಿಸ್ಚಾಜ್೯ ಆಗಿರುತ್ತಾರೆ. ಇದುವರೆಗೆ ದ.ಕ. ಜಿಲ್ಲೆಯ 12  ಕೊರೊನಾ ಪಾಸಿಟಿವ್ ಪ್ರಕರಣಗಳಲ್ಲಿ 6 ಮಂದಿ ಗುಣಮುಖರಾಗಿ, ಬಿಡುಗಡೆಗೊಂಡಿದ್ದಾರೆ.

ಎ.5 ರಿಂದ 11 ರವರೆಗೆ‌ ದ.ಕ. ಜಿಲ್ಲೆಯಲ್ಲಿ ಯಾವುದೇ ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಮಾಹಿತಿ ನೀಡಿದ್ದಾರೆ. ಶನಿವಾರ ಕೂಡಾ 52 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು ಇದುವರೆಗೆ ಒಟ್ಟು 38865 ಮಂದಿಯನ್ನು  ತಪಾಸಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?
October 6, 2026
1:39 PM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ
October 6, 2026
7:09 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್
October 6, 2026
7:03 AM
by: ದ ರೂರಲ್ ಮಿರರ್.ಕಾಂ
ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ
October 6, 2026
6:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror