ಕೊರೊನಾ ಇಫೆಕ್ಟ್ | ಇಂದು ಸಂಜೆಯಿಂದಲೇ ಹಾಲು ಖರೀದಿ | ಕೆ ಎಂ ಎಫ್ ಅಧಿಕೃತ ಪ್ರಕಟಣೆ |

March 30, 2020
2:54 PM

ಸುಳ್ಯ: ಲಾಕ್ಡೌನ್ ಹಿನ್ನೆಲೆಯಲ್ಲಿ ಹಾಗೂ ಹಾಲು ಮಾರಾಟವಾಗದೆ ಹೆಚ್ಚುವರಿ ಹಾಲು ಉಳಿದ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಹೈನುಗಾರರಿಂದ ಹಾಲು ಖರೀದಿ ಸ್ಥಗಿತಗೊಂಡಿತ್ತು. ಇದೀಗ ಇಂದು ಸಂಜೆಯಿಂದಲೇ (ಮಾ.30 )  ಸಹಕಾರಿ ಸಂಘಗಳ ಮೂಲಕ ಹಾಲು ಸಂಗ್ರಹ ಮಾಡುವಂತೆ ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೆಶಕ ಡಾ.ಜಿ ವಿ ಹೆಗ್ಡೆ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ
October 8, 2026
2:48 PM
by: ಸಾಯಿಶೇಖರ್ ಕರಿಕಳ
ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!
October 8, 2026
1:15 PM
by: ಮಹೇಶ್ ಪುಚ್ಚಪ್ಪಾಡಿ
ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ
October 8, 2026
7:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror