ಕೊರೊನಾ ಮುಂಜಾಗ್ರತಾ ಕ್ರಮ | ಕ್ಯಾಂಪ್ಕೋದಲ್ಲಿ ಅಡಿಕೆ ಖರೀದಿ ತಾತ್ಕಾಲಿಕ ಸ್ಥಗಿತ

March 23, 2020
10:21 AM

ಪುತ್ತೂರು: ಕೊರೊನಾ ವೈರಸ್ ಹರಡುವ ಮುಂಜಾಗ್ರತಾ ಕ್ರಮವಾಗಿ ಮಾ.31 ರವರೆಗೆ ರಾಜ್ಯ ಹಾಗೂ ಕೇಂದ್ರ ಸರಕಾರ ಅಗತ್ಯ ಸೇವೆ ಹೊರತುಪಡಿಸಿ ಇತರ ಸೇವೆಗಳನ್ನು ಬಂದ್ ಮಾಡಲು ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ  ಕ್ಯಾಂಪ್ಕೋ ಮಾ.31 ರವರೆಗೆ ಅಡಿಕೆ , ಕೋಕೋ, ರಬ್ಬರ್ , ಕಾಳುಮೆಣಸು ಖರೀದಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಎಲ್ಲಾ ಸದಸ್ಯರು ಸಹಕರಿಸಬೇಕು ಎಂದು ಮನವಿ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!
March 4, 2026
10:20 PM
by: ಮಿರರ್‌ ಡೆಸ್ಕ್
ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್
ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್
ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ
March 4, 2026
7:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror