ಕೊರೊನಾ ಲಾಕ್ಡೌನ್ | ಗುತ್ತಿಗಾರು ಗ್ರಾ ಪಂ ವ್ಯಾಪ್ತಿಯಲ್ಲಿ ಮನೆಗಳಿಗೆ ದಿನಸಿ ವಿತರಣೆ |

March 30, 2020
2:21 PM

ಗುತ್ತಿಗಾರು : ಗುತ್ತಿಗಾರು ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ದಿನಸಿ ಕೊರತೆಯ ಮನೆಯವರಿಗೆ ಅಕ್ಕಿ ವಿತರಣೆ ಮಾಡುವ ಕಾರ್ಯ ಸೋಮವಾರದಿಂದ ಆರಂಭವಾಗಿದೆ. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ  ದಿನಸಿ ಕೊರತೆ ಇರುವ ಮನೆಯವರು  ಸಮೀಪದ ಗ್ರಾಪಂ ಸದಸ್ಯರಿಗೆ ಅಥವಾ ಕಾರ್ಯಪಡೆ ಸದಸ್ಯರಿಗೆ ಅಥವಾ ಪಂಚಾಯತ್ ಸಿಬಂದಿಗಳಿಗೆ ತಿಳಿಸುವಂತೆ ಕೋರಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?
July 8, 2026
12:42 PM
by: ಮಹೇಶ್ ಪುಚ್ಚಪ್ಪಾಡಿ
₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ
July 7, 2026
10:32 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ
July 7, 2026
9:35 PM
by: ದ ರೂರಲ್ ಮಿರರ್.ಕಾಂ
ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 7, 2026
9:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror