ಕೊರೊನಾ ವೈರಸ್ | ದಕ – ಉಡುಪಿ ಜಿಲ್ಲೆಗೆ ಭಾನುವಾರ “ಪಾಸಿಟಿವ್” ನ್ಯೂಸ್ | ಕೊರೊನಾ ವೈರಸ್ ನೆಗೆಟಿವ್ ರಿಪೋರ್ಟ್ |

April 5, 2020
7:44 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಭಾನುವಾರ ಪಾಸಿಟಿವ್ ನ್ಯೂಸ್. ದಕ-ಉಡುಪಿ ಜಿಲ್ಲೆಯಲ್ಲಿ  ಭಾನುವಾರ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ಇಲ್ಲ. ಇದೇ ವೇಳೆ ಮೊದಲ ಕೊರೊನಾ ವೈರಸ್ ಸೋಂಕಿತ ಗುಣಮುಖರಾಗಿದ್ದು ಸೋಮವಾರ  ಆಸ್ಪತ್ರೆಯಿಂದ ಬಿಡುಗಡೆ ಹೊಂದಲಿದ್ದಾರೆ. ಹೀಗಾಗಿ ಜಿಲ್ಲೆಗೆ ಇದೆರಡೂ “ಪಾಸಿಟಿವ್ ನ್ಯೂಸ್”.

Advertisement
Advertisement

ಭಾನುವಾರ ಒಟ್ಟು 28 ಮಂದಿಯ ಪರೀಕ್ಷಾ ವರದಿ ಲಭ್ಯವಾಗಿದೆ. ಎಲ್ಲಾ ವರದಿಗಳು ನೆಗೆಟಿವ್.  ಹೀಗಾಗಿ ನೆಮ್ಮದಿಯ ಭಾನುವಾರ.

ದುಬೈನಿಂದ ಬಂದಿದ್ದ ಭಟ್ಕಳ ಮೂಲದ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿತ್ತು. ಮಾ.19 ರಂದು ಭಟ್ಕಳ ಮೂಲದ ವ್ಯಕ್ತಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಆಗಮಿಸಿದ್ದ. ವಿಮಾನ ನಿಲ್ದಾಣದಲ್ಲಿ ತಪಾಸಣೆ ಸಂದರ್ಭ ಆತನಲ್ಲಿ ಕೊರೊನಾ ಸೋಂಕು ಲಕ್ಷಣಗಳು ದೃಢಪಟ್ಟಿತ್ತು. ತಕ್ಷಣ ಆತನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಗುಣಮುಖನಾಗಿದ್ದು ಸೋಮವಾರ  ಆಸ್ಪತ್ರೆಯಿಂದ ಬಿಡುಗಡೆ ಹೊಂದಲಿದ್ದಾರೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ
ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ
February 12, 2026
6:47 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror