ಕೊರೊನಾ ಲಾಕ್ಡೌನ್ | ಬಳ್ಪದಲ್ಲಿ ಮಧ್ಯಾಹ್ನದವರೆಗೆ ಮಾತ್ರಾ ಅಂಗಡಿ ಒಪನ್

May 10, 2020
10:35 PM

ಬಳ್ಪ : ಲಾಕ್ಡೌನ್ ಸಡಿಲಿಕೆಯಿಂದ ಬೆಳಗ್ಗೆ 7 ಗಂಟೆಯಿಂದ ರಾತ್ರಿ 7 ಗಂಟೆ ತನಕ ಅಂಗಡಿ ತೆರೆಯಲು ಆವಕಾಶವಿದ್ದರೂ ಸುಳ್ಯ ತಾಲೂಕಿನ ಬಳ್ಪ ಗ್ರಾಪಂ ವ್ಯಾಪ್ತಿಯಲ್ಲಿ  ಈ ಹಿಂದಿನಂತೆ ಮಧ್ಯಾಹ್ನ 1 ಗಂಟೆ ತನಕ ಮಾತ್ರ ಅಂಗಡಿಗಳು ತೆರೆದಿರುತ್ತವೆ. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ವರ್ತಕರ ಸಂಘ ಈ ನಿರ್ಧಾರ ಕೈಗೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!
July 15, 2026
9:49 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror