ಕೊರೊನಾ ಲಾಕ್ಡೌನ್ | ಬುಧವಾರದಿಂದ ಬೆಳಗ್ಗೆ 7 ರಿಂದ 12 ರವರೆಗೆ ದಿನಸಿ ಖರೀದಿಗೆ ಅವಕಾಶ | ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ |

March 31, 2020
8:13 PM

ಮಂಗಳೂರು: ಎರಡು ದಿನಗಳ ಕಾಲ ದ  ಕ ಜಿಲ್ಲೆ ಸಂಪೂರ್ಣ ಬಂದ್ ಮಾಡಿದ ಬಳಿಕ ಮಂಗಳವಾರ ದಿನಸಿ ಹಾಗೂ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಿದ ಬೆನ್ನಿಗೇ ಜನರು ಮುಗಿ ಬಿದ್ದು ಖರೀದಿಯಲ್ಲಿ  ತೊಡಗಿಸಿದರು. ಇದೀಗ ಪರಿಸ್ಥಿತಿ ಗಮನಿಸಿ ಬುಧವಾರದಿಂದ ದ.ಕ. ಜಿಲ್ಲೆಯಲ್ಲಿ ಎಲ್ಲಾ ಅಗತ್ಯ ವಸ್ತುಗಳು ಬೆಳಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆಯ ತನಕ ಪ್ರತಿನಿತ್ಯ ಅಗತ್ಯ ಸಾಮಾಗ್ರಿಗಳು ಲಭ್ಯವಾಗಲಿದೆ. ಆದರೆ ಸಾಮಾಜಿಕ ಅಂತರ ಹಾಗೂ ಮುಂಜಾಗ್ರತೆಗಳು ಎಂದಿನಂತೆ ಕಡ್ಡಾಯವಾಗಿ ಇರಲಿದೆ.

ಮಂಗಳವಾರದ ಪರಿಸ್ಥಿತಿ ಗಮನಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬುಧವಾರದಿಂದ  ಬೆಳಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆಯ ತನಕ ಪ್ರತಿನಿತ್ಯ ಅಗತ್ಯ ಸಾಮಾಗ್ರಿಗಳು ಲಭ್ಯವಾಗಲಿದೆ ಎಂದು  ತಿಳಿಸಿದ್ದಾರೆ. ಅಗತ್ಯ ವಸ್ತುಗಳಾದ ದಿನಸಿ, ಹಾಲು, ಮೆಡಿಕಲ್, ಗ್ಯಾಸ್, ಪೆಟ್ರೋಲ್, ಬ್ಯಾಂಕ್ ಸೇರಿದಂತೆ ವೈದ್ಯಕೀಯ ಸೇವೆ ಲಭ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಿಐ ಮಾನ್ಯತೆಯ ‘ಗುಲ್ಬರ್ಗಾ ತೊಗರಿ ಬೇಳೆ’ಗೆ ಮಾಲ್ಡೀವ್ಸ್‌ ಮಾರುಕಟ್ಟೆ – ರಫ್ತಿಗೆ ಕೇಂದ್ರದ ಅನುಮತಿ
September 26, 2026
9:40 AM
by: ದ ರೂರಲ್ ಮಿರರ್.ಕಾಂ
ನಾಗರಿಕ ಪ್ರಜ್ಞೆ ಎಂದರೆ ಕಾನೂನು ಪಾಲನೆ ಮಾತ್ರವಲ್ಲ – ನಮ್ಮ ನಡವಳಿಕೆಯೇ ಸಮಾಜದ ಕನ್ನಡಿ
September 26, 2026
9:36 AM
by: ಮಹೇಶ್ ಪುಚ್ಚಪ್ಪಾಡಿ
ಹಾಲಿನ ದರ ಕನಿಷ್ಠ ₹10 ಹೆಚ್ಚಳಕ್ಕೆ ಕೆಎಂಎಫ್‌ ಮನವಿ – ಹೈನುಗಾರರಿಗೆ ಏನು ಪ್ರಯೋಜನ..? ಗ್ರಾಹಕರಿಗೆ ಎಷ್ಟು ಹೊರೆ..?
September 26, 2026
7:18 AM
by: ದ ರೂರಲ್ ಮಿರರ್.ಕಾಂ
ಬದುಕಿನ “ಬ್ಯಾಗೇಜ್‌” ಇಳಿಸುವ ಸಮಯ ಇದು
September 25, 2026
7:14 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror