ಕೊರೊನಾ ಲಾಕ್ಡೌನ್ | ಮಂಗಳವಾರ ಬೆಳಗ್ಗೆ 6 ರಿಂದ ಸಂಜೆ 3 ಗಂಟೆಯವರೆಗೆ ದಿನಸಿ ಖರೀದಿಗೆ ಅವಕಾಶ | ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮನವಿ |

March 30, 2020
9:12 PM

ಸುಳ್ಯ: ಕೊರೊನಾ ವೈರಸ್ ಹರಡುವುದು ತಡೆಯಲು ಲಾಕ್ಡೌನ್ ಮಾಡಲಾಗಿದೆ. ಎರಡು ದಿನಗಳಿಂದ ಸಂಪೂರ್ಣ ಬಂದ್ ಮಾಡಲಾಗಿತ್ತು.ಇದೀಗ ಮಂಗಳವಾರ ಬೆಳಗ್ಗೆ 6 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಜಿಲ್ಲೆಯಾದ್ಯಂತ ದಿನಸಿ ಖರೀದಿಗೆ ಜಿಲ್ಲಾಡಳಿತದಿಂದ ಅವಕಾಶ ನೀಡಲಾಗಿದೆ. ಆದರೆ ಸಾಮಾಜಿಕ ಅಂತರ ಕಟ್ಟುನಿಟ್ಟಾಗಿ ಕಾಯ್ದುಕೊಳ್ಳಲು ಮನವಿ ಮಾಡಲಾಗಿದೆ.

Advertisement
Advertisement

ಸುಳ್ಯದಲ್ಲಿ  ಸಹಾಯಕ ಕಮೀಶನರ್ ನೇತೃತ್ವದಲ್ಲಿ  ಸಭೆಯಲ್ಲಿ  ಈ ಬಗ್ಗೆ ಬೆಳಗ್ಗೆ 6 ರಿಂದ ಮಧ್ಯಾಹ್ನ 3 ಗಂಟೆಯವರೆಗೆ  ದಿನಸಿ ಖರೀದಿಗೆ  ಅವಕಾಶ ನೀಡಲಾಗುತ್ತಿದೆ. ಆದರೆ ಅಗತ್ಯಕ್ಕಿಂತ ಹೆಚ್ಚಿನ ದಿನಸಿ ವಸ್ತುಗಳ ಖರೀದಿ ಮಾಡಬೇಡಿ , ಆಹಾರ ಸಾಮಾಗ್ರಿಗಳಿಗೆ ಕೊರತೆಯಾಗದಂತೆ ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತಿದೆ ಎಂದು ಸಹಾಯಕ ಕಮೀಶನರ್ ಡಾ.ಯತೀಶ್ ಉಳ್ಳಾಲ ತಿಳಿಸಿದ್ದಾರೆ.

ಇದೇ ವೇಳೆ ಆಹಾರ , ತರಕಾರಿಯನ್ನು ವಿಪರೀತ ಧಾರಣೆಗೆ ಮಾರಾಟ ಮಾಡಿದರೆ ಕ್ರಮ ಕೈಗೊಳ್ಳಲಾಗುತ್ತದೆ. ಅನಗತ್ಯವಾಗಿ ದರ ಏರಿಕೆ ಮಾಡಿದರೆ ಅಂತಹವರು ಲೈಸನ್ಸ್ ರದ್ದು ಮಾಡಲು ಕೂಡಾ ಯೋಚನೆ ಮಾಡಲಾಗುತ್ತದೆ ಎಂದು ಇದೇ ವೇಳೆ ಸಹಾಯಕ ಕಮೀಶನರ್ ಡಾ.ಯತೀಶ್ ಉಳ್ಳಾಲ ತಿಳಿಸಿದ್ದಾರೆ.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಬೆಳೆಗಾರರ ಮೌನ : ಜಾಗತಿಕ ಎಚ್ಚರದ ಘಂಟೆ ಮೊಳಗುತ್ತಿದ್ದರೂ ಏಕೆ ನಿರಾಳತೆ?
February 15, 2026
10:56 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಚಿಕ್ಕಮಗಳೂರು ಕಾಳುಮೆಣಸಿಗೆ ಜಾಗತಿಕ ಸ್ಪರ್ಶ | ರಫ್ತು ಮಾರುಕಟ್ಟೆ ಗೆಲ್ಲಲು ಫೆ. 17ಕ್ಕೆ ವಿಶೇಷ ತರಬೇತಿ
February 15, 2026
10:46 PM
by: ಮಿರರ್‌ ಡೆಸ್ಕ್
ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್
February 15, 2026
6:32 AM
by: ದಿವ್ಯ ಮಹೇಶ್
ಜೀವನಪ್ರೀತಿ
February 15, 2026
6:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror