#ಕೊರೊನಾ ಲಾಕ್ಡೌನ್ | ಶನಿವಾರ ದ ಕ ಜಿಲ್ಲೆಯಲ್ಲಿ ಕೊರೊನಾ ವೈರಸ್ ಪ್ರಕರಣ ಇಲ್ಲ |

March 28, 2020
8:29 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಕೊರೊನಾ ವೈರಸ್ ಸೋಂಕು ಯಾವುದೇ ಪ್ರಕರಣ ಪತ್ತೆಯಾಗಿಲ್ಲ. ಕಾಸರಗೋಡಿನಲ್ಲಿ  ಒಂದು ಪ್ರಕರಣ ಪತ್ತೆಯಾಗಿದೆ.

ದ.ಕ ಜಿಲ್ಲೆಯಾದ್ಯಂತ ಒಟ್ಟು ಈವರೆಗೆ 58,209 ಜನರನ್ನು ತಪಾಸಣೆ ಮಾಡಲಾಗಿದೆ. ಇದರಲ್ಲಿ 3,164 ಮಂದಿಯನ್ನು ಹೋಮ್‌ ಕ್ವಾರಂಟೈನ್‌ ನಲ್ಲಿ ಇರಿಸಲಾಗಿದೆ. ಜಿಲ್ಲೆಯಲ್ಲಿ 20 ಮಂದಿ 28 ದಿನಗಳ ಹೋಮ್‌ ಕ್ವಾರಂಟೈನ್‌ ಅವಧಿ ಪೂರ್ಣಗೊಳಿಸಿದ್ದಾರೆ. 6 ಮಂದಿಯಲ್ಲಿ ಕೊರೊನಾ ವೈರಸ್ ಶಂಕಿತ ಪ್ರಕರಣಗಳು ಕಂಡು ಬಂದಿದ್ದು, ಅವರಿಗೆ ಅಗತ್ಯ ಚಿಕಿತ್ಸೆ ನೀಡುವುದನ್ನು ಮುಂದುವರಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!
July 15, 2026
9:49 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror