ಕೊರೊನಾ ಲಾಕ್ಡೌನ್ | ಸೋಮವಾರವೂ ದಕ ಜಿಲ್ಲೆ ಸಂಪೂರ್ಣ ಬಂದ್ | ದಿನಸಿ ಅಂಗಡಿಯೂ ಓಪನ್ ಇಲ್ಲ |

March 29, 2020
7:50 PM

ಮಂಗಳೂರು: ಕೊರೊನಾ ವೈರಸ್ ಹರಡುವ ಭೀತಿಯಿಂದ ಕಳೆದೆರಡು ದಿನಗಳಿಂದ ದಕ ಜಿಲ್ಲೆ ಸಂಪೂರ್ಣ ಬಂದ್ ಮಾಡಲಾಗಿದೆ. ಸೋಮವಾರವೂ ಜಿಲ್ಲೆ ಸಂಪೂರ್ಣ ಬಂದ್ ಆಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ. ಮಾ. 31 ರ ಮಂಗಳವಾರ ದಿನಸಿ ಖರೀದಿಗೆ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಬಿಪಿಎಲ್ ಕಾರ್ಡುದಾರರಿಗೆ 2 ತಿಂಗಳ ಮುಂಗಡ ಪಡಿತರ ನೀಡಲು ಏ.2 ರಿಂದ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 7 ರಿಂದ ರಾತ್ರಿ 8 ರವರೆಗೆ ಪಡಿತರ ನೀಡಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಾತು ವ್ಯಕ್ತಿತ್ವವನ್ನು ತೋರಿಸುತ್ತದೆ, ಮೌನ ಅದನ್ನು ಎತ್ತುತ್ತದೆ..!
June 21, 2026
3:51 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಎಳೆಯ ಮನಸುಗಳಲ್ಲಿ ಪರಿಸರ ಜಾಗೃತಿ ಮೂಡಿದರೆ ಮಾತ್ರ ಸ್ವಚ್ಛ ಭವಿಷ್ಯ ನಿರ್ಮಾಣ
June 21, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-06-2026 | ಕರ್ನಾಟಕದಲ್ಲಿ ದುರ್ಬಲ ಮುಂಗಾರು ಮುಂದುವರಿಕೆ – ಜೂನ್ 26ರಿಂದ ಮಳೆ ಚೇತರಿಕೆಯ ನಿರೀಕ್ಷೆ
June 21, 2026
3:00 PM
by: ಸಾಯಿಶೇಖರ್ ಕರಿಕಳ
ಧರ್ಮಸ್ಥಳದಲ್ಲಿ ಭಕ್ತಸಾಗರ – ರಸ್ತೆಗಳಲ್ಲಿ ವಾಹನ ದಟ್ಟಣೆ
June 21, 2026
2:52 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror