ಬೆಂಗಳೂರು: ಕೊರೊನಾ ವೈರಸ್ ತಡೆಯ ಹಿನ್ನೆಲೆಯಲ್ಲಿ ಈಗಾಗಲೇ ಕೊರೊನಾ ವೈರಸ್ ಕಂಡುಬಂದ ರಾಜ್ಯದ 9 ಜಿಲ್ಲೆಗಳು ಮುಂಜಾಗ್ರತಾ ಕ್ರಮವಾಗಿ ಮಾ. 31 ರವರೆಗೆ ಲಾಕ್ ಡೌನ್ ಆಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ , ಮಂಗಳೂರು, ಕಲಬುರ್ಗಿ , ಕೊಡಗು, ಮೈಸೂರು, ಚಿಕ್ಕಬಳ್ಳಾಪುರ , ಧಾರವಾಡ ಜಿಲ್ಲೆಗಳು ಲಾಕ್ ಡೌನ್ ಆಗಲಿದೆ. ಆದರೆ ಅಗತ್ಯ ಸೇವೆಗಳು ಲಭ್ಯವಿದೆ. ಜನರನ್ನು ತಡೆಯುವ ನಿಟ್ಟಿನಲ್ಲಿ ಈ ಕ್ರಮ ನಡೆಸಲಾಗುತ್ತಿದೆ. ಈ ನಡುವೆ ನಿಷೇಧಾಜ್ಞೆ ಜಾರಿ ಸೇರಿದಂತೆ ವಿಮಾನ ಸಂಚಾರ , ಮೆಟ್ರೋ ಸಂಚಾರ ಸ್ಥಗಿತವಾಗಲಿದೆ . ಇದರ ಜೊತೆಗೆ ಹೊರರಾಜ್ಯಗಳಿಗೆ ಬಸ್ಸು ಸಂಚಾರ ಸ್ಥಗಿತಗೊಳ್ಳಲಿದೆ. ಕೊರೊನಾ ತಡೆಗೆ ಕಟ್ಟುನಿಟ್ಟಿನ ಕ್ರಮವನ್ನು ಈಗ ಕೈಗೊಳ್ಳಲಾಗಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement