ಕೊರೊನಾ ವೈರಸ್ ಗೆ ಲಸಿಕೆ | 2 ಕ್ಲಿನಿಕಲ್ ಟ್ರಯಲ್ ಮುಗಿದ ನಂತರ ಲಭಿಸಿದ ಅನುಮತಿ

June 30, 2020
7:45 AM

ನವದೆಹಲಿ: ಕೊರೋನಾ (ಕೋವಿಡ್ -19) ಗೆ ಸೂಕ್ತ ಔಷಧಿಯನ್ನು  ಕಂಡುಹಿಡಿಯಲಾಗಿದ್ದು   ಹಂತ I ಮತ್ತು II ಕ್ಲಿನಿಕಲ್ ಪ್ರಯೋಗಗಳನ್ನು ನಡೆಸಲು ಭಾರತ್ ಬಯೋಟೆಕ್‌ನ ಅರ್ಜಿಯನ್ನು ಭಾರತದ ಡ್ರಗ್ ಕಂಟ್ರೋಲರ್ ಜನರಲ್  ಅನುಮೋದಿಸಿದ್ದಾರೆ. ಕ್ಲಿನಿಕಲ್ ಪ್ರಯೋಗಗಳನ್ನು ಜುಲೈನಲ್ಲಿ ಭಾರತದಾದ್ಯಂತ ಪ್ರಾರಂಭವಾಗಲಿವೆ.

Advertisement
Advertisement
Advertisement
Advertisement

ಲಸಿಕೆಯ ಪೂರ್ವ-ಕ್ಲಿನಿಕಲ್ ಅಧ್ಯಯನಗಳಿಂದ ಕಂಪನಿಯು ಅದರ ಸುರಕ್ಷತೆ ಮತ್ತು ರಕ್ಷಣಾ ವಿಧಾನಗಳನ್ನು ಭಾರತ್ ಬಯೋಟೆಕ್  ಪ್ರದರ್ಶಿಸಿದ ನಂತರ ಈ ಅನುಮತಿಯನ್ನು ನೀಡಲಾಗಿದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ
February 5, 2025
6:45 AM
by: The Rural Mirror ಸುದ್ದಿಜಾಲ
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ
February 5, 2025
6:42 AM
by: The Rural Mirror ಸುದ್ದಿಜಾಲ
ಕಾರವಾರದಲ್ಲಿ ಎ.18-22 ವರೆಗೆ ಕರಾವಳಿ ಉತ್ಸವ
February 5, 2025
6:40 AM
by: The Rural Mirror ಸುದ್ದಿಜಾಲ
ಕೋಲಾರ ಜಿಲ್ಲೆ | ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ
February 5, 2025
6:37 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror