ಕೊರೊನಾ ವೈರಸ್ | ದ ಕ-ಉಡುಪಿ ಜಿಲ್ಲೆ ಕೊರೊನಾ ವೈರಸ್ ನೆಗೆಟಿವ್ ವರದಿ | ಕಾಸರಗೋಡಿನಲ್ಲಿ 17 ಪಾಸಿಟಿವ್ ಪ್ರಕರಣ |

March 30, 2020
8:55 PM

ಮಂಗಳೂರು: ಕೊರೊನಾ ವೈರಸ್ ಸೋಂಕಿತರ ಪ್ರಕರಣ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ  ಸೋಮವಾರ ಎಲ್ಲಾ ಪರೀಕ್ಷೆಗಳೂ ನೆಗೆಟಿವ್ ಬಂದಿದೆ. ಆದರೆ ಕಾಸರಗೋಡು ಜಿಲ್ಲೆಯಲ್ಲಿ  ಒಂದೇ ದಿನ 17  ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಸೋಮವಾರ 14 ಸ್ಯಾಂಪಲ್ ಗಳ ಪರಿಕ್ಷಾ ವರದಿ ಲಭ್ಯವಾಗಿದ್ದು, ಇದರಲ್ಲಿ 9 ನೆಗೆಟಿವ್ ವರದಿ ಲಭಿಸಿದೆ.ಉಳಿದ ಐದು ಮಂದಿಯ ವರದಿ ನಿರೀಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಉಡುಪಿಯಲ್ಲಿ ಸೋಮವಾರದಂದು ಎಲ್ಲವೂ ನೆಗೆಟಿವ್ ಪ್ರಕರಣಗಳೇ ದಾಖಲಾಗಿದೆ.

ಆದರೆ ಕಾಸರಗೋಡಿನಲ್ಲಿ  ದಿನದಿಂದ ದಿನಕ್ಕೆ ಪ್ರಕರಣ ಹೆಚ್ಚುತ್ತಿದೆ. ಸೋಮವಾರ ಮತ್ತೆ 17 ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢವಾಗಿದೆ. ಹೀಗಾಗಿ ಸೋಂಕಿತರ ಸಂಖ್ಯೆ 106 ಕ್ಕೆ ಏರಿದೆ. ಒಟ್ಟು ಕೇರಳದಲ್ಲಿ  ಕೇರಳದಲ್ಲಿ 213 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇದರಲ್ಲಿ  106 ಮಂದಿ ಕಾಸರಗೋಡು ಜಿಲ್ಲೆಯವರು ಎಂಬುದು ದಕ ಜಿಲ್ಲೆಯ ಮಂದಿಯೂ  ಆತಂಕದ ಸಂಗತಿಯಾಗಿದೆ. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?
March 30, 2026
12:06 PM
by: ಸಾಯಿಶೇಖರ್ ಕರಿಕಳ
ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ
March 30, 2026
7:52 AM
by: ದ ರೂರಲ್ ಮಿರರ್.ಕಾಂ
ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು
March 30, 2026
7:44 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror