ಕೊರೊನಾ ವೈರಸ್ | ಮಹಾರಾಷ್ಟ್ರದಲ್ಲಿ ಇನ್ನೊಂದು ಬಲಿ | 65 ವರ್ಷದ ವೃದ್ದ |

March 24, 2020
12:57 PM

ಬೆಂಗಳೂರು: ಸೌದಿ ಪ್ರವಾಸ ಮುಗಿಸಿ ಬಂದಿದ್ದ ಮಹಾರಾಷ್ಟ್ರದ 65 ವರ್ಷದ ವೃದ್ಧರೊಬ್ಬರು ಮುಂಬೈಯ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನಿಧನರಾದರು. ಈ ಮೂಲಕ ದೇಶದಲ್ಲಿ  ಕೊರೊನಾ ವೈರಸ್ ಗೆ ಒಟ್ಟು 11 ಮಂದಿ ಬಲಿಯಾಗಿದ್ದಾರೆ. ಅದರಲ್ಲೂ ಮಹಾರಾಷ್ಟ್ರದಲ್ಲಿ  4 ನೇ ಬಲಿ ಇದಾಗಿದೆ. 

ಮಾ.23 ರ ಸಂಜೆಯವರೆಗೆ ದೇಶದಲ್ಲಿ  ಒಟ್ಟು 468 ಕೊರೊನಾ ವೈರಸ್ ಸೋಂಕು ಇರುವ ಪ್ರಕರಣ ಪತ್ತೆಯಾಗಿದೆ. ಜ.30 ರಂದು ಮೊದಲ ಪ್ರಕರಣ ಪತ್ತೆಯಾಗಿತ್ತು. ಮಾ 2 ಹಾಗೂ 3 ರಂದು  ತಲಾ 3 ಪ್ರಕರಣ ಪತ್ತೆಯಾಗುವ ಮೂಲಕ 9 ಪ್ರಕರಣ ಬೆಳಕಿಗೆ ಬಂದಿತ್ತು. ಮಾ.4 ರಂದು ಒಮ್ಮಲೇ 23 ಮಂದಿಗೆ ಸೋಂಕು ಇರುವುದು ದೃಢಪಟ್ಟಿತ್ತು. ಆ ಬಳಿಕ ಕೊರೊನಾ ಸೋಂಕಿತ ಪ್ರಕರಣ ಏರುತ್ತಲೇ ಇದೆ. ಮಾ.17 ರಿಂದ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ
October 15, 2026
10:10 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror