ಕೊರೊನಾ ವೈರಸ್ | ಶುಕ್ರವಾರ ದ ಕ ಜಿಲ್ಲೆಯಲ್ಲಿ 2 ಪ್ರಕರಣ | ಕಾಸರಗೋಡಿನಲ್ಲಿ 34 ಪ್ರಕರಣ ಪತ್ತೆ |

March 27, 2020
8:36 PM

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ವೈರಸ್  ಪ್ರಕರಣ ದೃಢಪಟ್ಟಿದೆ. ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ 21 ವರ್ಷದ ವ್ಯಕ್ತಿಯಲ್ಲಿ ಸೋಂಕು ಇದ್ದು ಈ ಯುವಕ ದುಬೈಯಿಂದ ಮಾ.21 ರಂದು ಬಂದಿದ್ದ ಎಂದು ತಿಳಿದುಬಂದಿದೆ. ಈತ ಬೆಂಗಳೂರಿನಿಂದ ಬಸ್ಸಿನ ಮೂಲಕ ಕರಾಯಕ್ಕೆ ಬಂದಿದ್ದ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಈ ಮೂಲಕ ಜಿಲ್ಲೆಯಲ್ಲಿ  7 ಕೊರೊನಾ ವೈರಸ್ ಪ್ರಕರಣ ಪತ್ತೆಯಾದಂತಾಗಿದೆ. ಈತ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ.

Advertisement
Advertisement

ಇದೇ ಸಂದರ್ಭ ಕಾಸರಗೋಡಿನಲ್ಲಿ  ಒಂದೇ ದಿನ 34 ಮಂದಿಗೆ ಕೊರೊನಾ ವೈರಸ್ ಸೋಂಕು ಇರುವುದು  ದೃಢಪಟ್ಟಿದೆ. ಈ ಮೂಲಕ ಕಾಸರಗೋಡು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 81 ಕ್ಕೆ ಏರಿಕೆಯಾಗಿದೆ.

Advertisement

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೇರಳ ಮತ್ತು ಅಸ್ಸಾಂನಲ್ಲಿ ಭಾರಿ ಮಳೆ, ದೆಹಲಿ ಮಾನ್ಸೂನ್ ವಿಳಂಬ
June 29, 2025
7:05 AM
by: The Rural Mirror ಸುದ್ದಿಜಾಲ
ಆಷಾಢ ಶುಕ್ರವಾರ ಈ 4 ತಪ್ಪುಗಳನ್ನು ಮಾಡಲೇಬೇಡಿ..!
June 29, 2025
6:20 AM
by: ದ ರೂರಲ್ ಮಿರರ್.ಕಾಂ
ರಸ್ತೆ ಗುಂಡಿಮುಚ್ಚಲು ಇಕೋಫಿಕ್ಸ್ ತಂತ್ರಜ್ಞಾನ | ಏನಿದು ತಂತ್ರಜ್ಞಾನ ? ಗ್ರಾಮೀಣ ಭಾಗಕ್ಕೂ ಸೂಕ್ತವೇ..?
June 29, 2025
6:07 AM
by: ದ ರೂರಲ್ ಮಿರರ್.ಕಾಂ
ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆಪ್‌ನಲ್ಲಿ ವಿವರ ದಾಖಲಿಸಲು ರೈತರಿಗೆ ಮನವಿ
June 28, 2025
9:16 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group